Skip to content
ThuthiThuthiThuthi
1 Chronicles · chapter 1 of 29 · 54 verses

1 Chronicles 1 in Kannada

1 ಪೂರ್ವಕಾಲವೃತ್ತಾಂತ 1

  1. ಆದಾಮನು, ಶೇತನು, ಎನೋಷನು,

    Adam, Sheth, Enosh,

  2. ಕೇನಾನನು, ಮಹಲಲೇಲನು, ಯೆರೆ ದನು,

    Kenan, Mahalaleel, Jered,

  3. ಹನೋಕನು, ಮೆತೂಷೆಲಹನು, ಲೆಮೆಕನು,

    Henoch, Methuselah, Lamech,

  4. ನೋಹನು, ಶೇಮನು, ಹಾಮನು, ಮತ್ತು ಯೆಫೆತನು,

    Noah, Shem, Ham, and Japheth.

  5. ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.

    The sons of Japheth; Gomer, and Magog, and Madai, and Javan, and Tubal, and Meshech, and Tiras.

  6. ಗೋಮೆರನ ಮಕ್ಕಳ --ಅಷ್ಕೆನಜನು, ರೀಫತನು, ತೊಗರ್ಮನು

    And the sons of Gomer; Ashchenaz, and Riphath, and Togarmah.

  7. ಯಾವಾ ನನ ಮಕ್ಕಳು -- ಎಲೀಷನು, ತಾರ್ಷೀಷನು, ಕಿತ್ತೀ ಮನು, ದೋದಾನೀಮನು.

    And the sons of Javan; Elishah, and Tarshish, Kittim, and Dodanim.

  8. ಹಾಮನ ಮಕ್ಕಳು -- ಕೂಷನು, ಮಿಚ್ರಯಾ ಮನು, ಪೂಟನು, ಕಾನಾನನು.

    The sons of Ham; Cush, and Mizraim, Put, and Canaan.

  9. ಕೂಷನ ಮಕ್ಕಳು --ಸೇಬನು, ಹವೀಲನು, ಸಬ್ತನು, ರಮ್ಮನು, ಸಬ್ತೆಕನು. ರಮ್ಮನ ಮಕ್ಕಳು--ಶೆಬನು, ದೆದಾನನು.

    And the sons of Cush; Seba, and Havilah, and Sabta, and Raamah, and Sabtecha. And the sons of Raamah; Sheba, and Dedan.

  10. ಕೂಷನು ನಿಮ್ರೋದನನ್ನು ಪಡೆದನು; ಅವನು ಭೂಮಿಯಲ್ಲಿ ಪರಾಕ್ರಮಶಾಲಿಯಾಗಲು ಪ್ರಾರಂಭಿಸಿದನು.

    And Cush begat Nimrod: he began to be mighty upon the earth.

  11. ಮಿಚ್ರಯಿಮ್ಯನ್ನೂ ಲೂದ್ಯರನ್ನೂ ಅನಾಮ್ಯರನ್ನೂ ಲೆಹಾಬ್ಯರನ್ನೂ ನಫ್ತುಹ್ಯರನ್ನೂ ಪತ್ರುಸ್ಯರನ್ನೂ ಕಫ್ತೋರ್ಯರನ್ನೂ ಕಸ್ಲುಹ್ಯರನ್ನೂ ಪಡೆದನು;

    And Mizraim begat Ludim, and Anamim, and Lehabim, and Naphtuhim,

  12. ಕಸ್ಲುಹ್ಯರೊಳಗಿಂದ ಫಿಲಿಷ್ಟಿಯರು ಉಂಟಾದರು.

    And Pathrusim, and Casluhim, (of whom came the Philistines,) and Caphthorim.

  13. ಕಾನಾನನು ತನ್ನ ಚೊಚ್ಚಲ ಮಗನಾದ ಸೀದೋನ ನನ್ನೂ

    And Canaan begat Zidon his firstborn, and Heth,

  14. ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ

    The Jebusite also, and the Amorite, and the Girgashite,

  15. ಅರ್ಕಿ ಯರನ್ನೂ ಸೀನೀಯರನ್ನೂ ಅರ್ವಾದಿಯರನ್ನೂ

    And the Hivite, and the Arkite, and the Sinite,

  16. ಚೆಮಾರಿಯರನ್ನೂ ಹಮಾತಿಯರನ್ನೂ ಪಡೆದನು.

    And the Arvadite, and the Zemarite, and the Hamathite.

  17. ಶೇಮನ ಮಕ್ಕಳು--ಏಲಾಮನು ಅಶ್ಯೂರನು, ಅರ್ಪಕ್ಷದನು, ಲೂದನು, ಅರಾಮನು, ಊಚನು, ಹೂಲನು, ಗೆತೆರನು, ಮೆಷಕನು.

    The sons of Shem; Elam, and Asshur, and Arphaxad, and Lud, and Aram, and Uz, and Hul, and Gether, and Meshech.

  18. ಅರ್ಪಕ್ಷದನು ಶೆಲಹನನ್ನು ಪಡೆದನು; ಶೆಲಹನು ಏಬೆರನನ್ನು ಪಡೆ ದನು.

    And Arphaxad begat Shelah, and Shelah begat Eber.

  19. ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು.

    And unto Eber were born two sons: the name of the one [was] Peleg; because in his days the earth was divided: and his brother’s name [was] Joktan.

  20. ಯೊಕ್ತಾನನು ಅಲ್ಮೋದಾದನನ್ನೂ,

    And Joktan begat Almodad, and Sheleph, and Hazarmaveth, and Jerah,

  21. ಶೇಲೆಫನನ್ನೂ, ಹಚರ್ಮಾ ವೇತನನ್ನೂ, ಯೆರಹನನ್ನೂ, ಹದೋರಾಮನನ್ನೂ,

    Hadoram also, and Uzal, and Diklah,

  22. ಊಜಾಲನನ್ನೂ, ದಿಕ್ಲನನ್ನೂ, ಏಬಾಲನನ್ನೂ, ಅಬೀ ಮಾಯೇಲನನ್ನೂ,

    And Ebal, and Abimael, and Sheba,

  23. ಶೆಬಾನನ್ನೂ, ಓಫೀರನನ್ನೂ ಹವೀಲಾನನ್ನೂ, ಯೋಬಾಬನನ್ನೂ ಪಡೆದನು. ಇವ ರೆಲ್ಲರು ಯೊಕ್ತಾನನ ಮಕ್ಕಳು.

    And Ophir, and Havilah, and Jobab. All these [were] the sons of Joktan.

  24. ಶೇಮನು ಅರ್ಪಕ್ಷದನು, ಶೆಲಹನು,

    Shem, Arphaxad, Shelah,

  25. ಏಬೆ ರನು, ಪೆಲೆಗನು, ರೆಯೂ,

    Eber, Peleg, Reu,

  26. ಸೆರೂಗನು, ನಾಹೋ ರನು, ತೆರಹನು;

    Serug, Nahor, Terah,

  27. ಅಬ್ರಹಾಮನೆಂಬ ಅಬ್ರಾಮನು.

    Abram; the same [is] Abraham.

  28. ಅಬ್ರಹಾಮನ ಮಕ್ಕಳು -- ಇಸಾಕನು, ಇಷ್ಮಾಯೇಲನು.

    The sons of Abraham; Isaac, and Ishmael.

  29. ಇವರ ವಂಶಾವಳಿ ಏನಂದರೆ--ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತನು, ತರುವಾಯ ಕೇದಾರನು, ಅದ್ಬೆಯೇಲನು, ಮಿಬ್ಸಾಮನು, ಮಿಷ್ಮನು,

    These [are] their generations: The firstborn of Ishmael, Nebaioth; then Kedar, and Adbeel, and Mibsam,

  30. ದೂಮನು, ಮಸ್ಸನು, ಹದದನು, ತೇಮನು,

    Mishma, and Dumah, Massa, Hadad, and Tema,

  31. ಯೆಟೂರನು, ನಾಫೀಷನು, ಕೇದೆಮನು. ಇವರೇ ಇಷ್ಮಾಯೇಲನ ಕುಮಾರರು.

    Jetur, Naphish, and Kedemah. These are the sons of Ishmael.

  32. ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು.

    Now the sons of Keturah, Abraham’s concubine: she bare Zimran, and Jokshan, and Medan, and Midian, and Ishbak, and Shuah. And the sons of Jokshan; Sheba, and Dedan.

  33. ಮಿದ್ಯಾನನ ಮಕ್ಕಳು -- ಏಫನು, ಏಫರನು, ಹನೋಕನು, ಅಬೀದನು ಎಲ್ದಾಯನು. ಇವರೆಲ್ಲರೂ ಕೆಟೂರಳ ಮಕ್ಕಳು.

    And the sons of Midian; Ephah, and Epher, and Henoch, and Abida, and Eldaah. All these [are] the sons of Keturah.

  34. ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನ ಮಕ್ಕಳು ಏಸಾವನು, ಇಸ್ರಾಯೇಲನು.

    And Abraham begat Isaac. The sons of Isaac; Esau and Israel.

  35. ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್‌ನು, ಕೋರ ಹನು.

    The sons of Esau; Eliphaz, Reuel, and Jeush, and Jaalam, and Korah.

  36. ಎಲೀಫಜನ ಮಕ್ಕಳು -- ತೇಮಾನನು, ಓಮಾರನು, ಜೆಫೀ, ಗತಾಮನು, ಕೆನಜನು, ತಿಮ್ನಳು, ಅಮಾಲೇಕನು.

    The sons of Eliphaz; Teman, and Omar, Zephi, and Gatam, Kenaz, and Timna, and Amalek.

  37. ರೆಯೂವೇಲನ ಮಕ್ಕಳು--ನಹ ತನು, ಜೆರಹನು, ಶಮ್ಮನು, ಮಿಜ್ಜನು.

    The sons of Reuel; Nahath, Zerah, Shammah, and Mizzah.

  38. ಸೇಯಾರನ ಮಕ್ಕಳು--ಲೋಟಾನನು, ಶೋಬಾ ಲನು, ಚಿಬ್ಬೋನನು, ಅನಾಹನು, ದೀಶೋನನು, ಏಚೆರನು, ದೀಶಾನನು.

    And the sons of Seir; Lotan, and Shobal, and Zibeon, and Anah, and Dishon, and Ezer, and Dishan.

  39. ಲೋಟಾನನ ಮಕ್ಕಳುಹೋರೀ, ಹೋಮಾಮನು, ಲೋಟಾನನ ಸಹೋ ದರಿ ತಿಮ್ನಳು.

    And the sons of Lotan; Hori, and Homam: and Timna [was] Lotan’s sister.

  40. ಶೋಬಾಲನ ಮಕ್ಕಳು--ಅಲ್ಯಾ ನನು, ಮಾನಹತನು, ಏಬಾಲನು, ಶೆಫೀಯು, ಓನಮನು. ಚಿಬ್ಬೋನನ ಮಕ್ಕಳು--ಅಯ್ಯಾಹನು, ಅನಾಹನು.

    The sons of Shobal; Alian, and Manahath, and Ebal, Shephi, and Onam. And the sons of Zibeon; Aiah, and Anah.

  41. ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು.

    The sons of Anah; Dishon. And the sons of Dishon; Amram, and Eshban, and Ithran, and Cheran.

  42. ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು.

    The sons of Ezer; Bilhan, and Zavan, [and] Jakan. The sons of Dishan; Uz, and Aran.

  43. ಇಸ್ರಾಯೇಲಿನ ಮಕ್ಕಳ ಮೇಲೆ ಯಾವ ಅರ ಸನೂ ಆಳದ ಮುಂಚೆ ಎದೋಮ್‌ ದೇಶದಲ್ಲಿ ಆಳಿದ ಅರಸುಗಳು ಯಾರಂದರೆ--ಬೆಯೋರನ ಮಗನಾದ ಬೆಳನು.

    Now these [are] the kings that reigned in the land of Edom before [any] king reigned over the children of Israel; Bela the son of Beor: and the name of his city [was] Dinhabah.

  44. ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು.

    And when Bela was dead, Jobab the son of Zerah of Bozrah reigned in his stead.

  45. ಯೋಬಾಬನು ಸತ್ತ ತರುವಾಯ ಅವನಿಗೆ ಬದಲಾಗಿ ತೇಮಾನೀಯರ ದೇಶದವನಾದ ಹೂಷಾಮನು ಆಳಿದನು.

    And when Jobab was dead, Husham of the land of the Temanites reigned in his stead.

  46. ಹೂಷಾಮನು ಸತ್ತಾಗ ಅವನಿಗೆ ಬದಲಾಗಿ ಮೋವಾಬಿನ ಹೊಲದಲ್ಲಿ ಮಿದ್ಯಾನ್ಯರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತು.

    And when Husham was dead, Hadad the son of Bedad, which smote Midian in the field of Moab, reigned in his stead: and the name of his city [was] Avith.

  47. ಹದದನು ಸತ್ತ ತರುವಾಯ ಅವನಿಗೆ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು.

    And when Hadad was dead, Samlah of Masrekah reigned in his stead.

  48. ಸಮ್ಲಾಹನು ಸತ್ತ ತರುವಾಯ ಅವನಿಗೆ ಬದಲಾಗಿ ನದಿಯ ತೀರದಲ್ಲಿರುವ ರೆಹೋಬೋತ್‌ ಊರಿನ ಸೌಲನು ಆಳಿದನು.

    And when Samlah was dead, Shaul of Rehoboth by the river reigned in his stead.

  49. ಸೌಲನು ಸತ್ತ ತರುವಾಯ ಅವನಿಗೆ ಬದಲಾಗಿ ಅಕ್ಬೋರನ ಮಗನಾದ ಬಾಳ್ಹ ನಾನನು ಆಳಿದನು.

    And when Shaul was dead, Baal-hanan the son of Achbor reigned in his stead.

  50. ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲಳು; ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು.

    And when Baal-hanan was dead, Hadad reigned in his stead: and the name of his city [was] Pai; and his wife’s name [was] Mehetabel, the daughter of Matred, the daughter of Mezahab.

  51. ಹದದನು ಸತ್ತನು. ಎದೋಮ್ಯನ ಪ್ರಭುಗಳು ಯಾರಂದರೆ

    Hadad died also. And the dukes of Edom were; duke Timnah, duke Aliah, duke Jetheth,

  52. ತಿಮ್ನ ಪ್ರಭು, ಅಲ್ಯ ಪ್ರಭು, ಯೆತೇತ್‌ ಪ್ರಭು, ಒಹೊಲೀಬಾಮ ಪ್ರಭು, ಏಲ ಪ್ರಭು, ಪೀನೋನ್‌ ಪ್ರಭು,

    Duke Aholibamah, duke Elah, duke Pinon,

  53. ಕೆನಜ್‌ ಪ್ರಭು, ತೇಮಾನ್‌ ಪ್ರಭು, ಮಿಬ್ಚಾರ ಪ್ರಭು, ಮಗ್ದಿಯೇಲ್‌ ಪ್ರಭು, ಗೀರಾಮ್‌ ಪ್ರಭು.ಇವರೇ ಎದೋಮ್ಯರ ಪ್ರಭುಗಳು.

    Duke Kenaz, duke Teman, duke Mibzar,

  54. ಇವರೇ ಎದೋಮ್ಯರ ಪ್ರಭುಗಳು.

    Duke Magdiel, duke Iram. These [are] the dukes of Edom.

All chapters of 1 Chronicles · Kannada Bible · 1 Chronicles 1 in Tamil

Kannada Bible: Kannada Old Version, public domain.

King James Version: public domain.