1 Chronicles · chapter 1 · verse 10
1 Chronicles 1:10 in Kannada
ಕೂಷನು ನಿಮ್ರೋದನನ್ನು ಪಡೆದನು; ಅವನು ಭೂಮಿಯಲ್ಲಿ ಪರಾಕ್ರಮಶಾಲಿಯಾಗಲು ಪ್ರಾರಂಭಿಸಿದನು.
Kooshanu nimrodanannu padedanu; avanu bhoomiyalli paraakramashaaliyaagalu praarambhisidanu.
1 Chronicles 1:10 in English
- King James Version (KJV)
- And Cush begat Nimrod: he began to be mighty upon the earth.
- World English Bible (WEB)
- Cush became the father of Nimrod. He began to be a mighty one on the earth.
- American Standard Version (ASV)
- And Cush begat Nimrod; he began to be a mighty one in the earth.
- Bible in Basic English (BBE)
- And Cush was the father of Nimrod: he was the first to be a great man in the earth.
- Darby Translation (DBY)
- And Cush begot Nimrod: he began to be mighty on the earth.
- Webster's Bible (WBS)
- And Cush begat Nimrod. He began to be mighty upon the earth.
- Young's Literal Translation (YLT)
- And Cush begat Nimrod: he began to be a mighty one in the land.
Read in context
- 8ಹಾಮನ ಮಕ್ಕಳು -- ಕೂಷನು, ಮಿಚ್ರಯಾ ಮನು, ಪೂಟನು, ಕಾನಾನನು.
- 9ಕೂಷನ ಮಕ್ಕಳು --ಸೇಬನು, ಹವೀಲನು, ಸಬ್ತನು, ರಮ್ಮನು, ಸಬ್ತೆಕನು. ರಮ್ಮನ ಮಕ್ಕಳು--ಶೆಬನು, ದೆದಾನನು.
- 10ಕೂಷನು ನಿಮ್ರೋದನನ್ನು ಪಡೆದನು; ಅವನು ಭೂಮಿಯಲ್ಲಿ ಪರಾಕ್ರಮಶಾಲಿಯಾಗಲು ಪ್ರಾರಂಭಿಸಿದನು.
- 11ಮಿಚ್ರಯಿಮ್ಯನ್ನೂ ಲೂದ್ಯರನ್ನೂ ಅನಾಮ್ಯರನ್ನೂ ಲೆಹಾಬ್ಯರನ್ನೂ ನಫ್ತುಹ್ಯರನ್ನೂ ಪತ್ರುಸ್ಯರನ್ನೂ ಕಫ್ತೋರ್ಯರನ್ನೂ ಕಸ್ಲುಹ್ಯರನ್ನೂ ಪಡೆದನು;
- 12ಕಸ್ಲುಹ್ಯರೊಳಗಿಂದ ಫಿಲಿಷ್ಟಿಯರು ಉಂಟಾದರು.
Cross references
- Genesis 10:8–12 ಆದಿಕಾಂಡ 10:8–12ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು. ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು. ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು. ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ, ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್ನನ್ನು ಕಟ್ಟಿದನು.
- Micah 5:6 ಮೀಕ 5:6ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.