1 Chronicles · chapter 1 · verse 13
1 Chronicles 1:13 in Kannada
ಕಾನಾನನು ತನ್ನ ಚೊಚ್ಚಲ ಮಗನಾದ ಸೀದೋನ ನನ್ನೂ
Kaanaananu tanna chochchala maganaada seedona nannoo
1 Chronicles 1:13 in English
- King James Version (KJV)
- And Canaan begat Zidon his firstborn, and Heth,
- World English Bible (WEB)
- Canaan became the father of Sidon his firstborn, Heth,
- American Standard Version (ASV)
- And Canaan begat Sidon his first-born, and Heth,
- Bible in Basic English (BBE)
- And Canaan was the father of Zidon, his oldest son, and Heth,
- Darby Translation (DBY)
- — And Canaan begot Zidon his firstborn, and Heth,
- Webster's Bible (WBS)
- And Canaan begat Zidon his first-born, and Heth,
- Young's Literal Translation (YLT)
- And Canaan begat Zidon his first born, and Heth,
Read in context
- 11ಮಿಚ್ರಯಿಮ್ಯನ್ನೂ ಲೂದ್ಯರನ್ನೂ ಅನಾಮ್ಯರನ್ನೂ ಲೆಹಾಬ್ಯರನ್ನೂ ನಫ್ತುಹ್ಯರನ್ನೂ ಪತ್ರುಸ್ಯರನ್ನೂ ಕಫ್ತೋರ್ಯರನ್ನೂ ಕಸ್ಲುಹ್ಯರನ್ನೂ ಪಡೆದನು;
- 12ಕಸ್ಲುಹ್ಯರೊಳಗಿಂದ ಫಿಲಿಷ್ಟಿಯರು ಉಂಟಾದರು.
- 13ಕಾನಾನನು ತನ್ನ ಚೊಚ್ಚಲ ಮಗನಾದ ಸೀದೋನ ನನ್ನೂ
- 14ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ
- 15ಅರ್ಕಿ ಯರನ್ನೂ ಸೀನೀಯರನ್ನೂ ಅರ್ವಾದಿಯರನ್ನೂ
Cross references
- Genesis 10:15–19 ಆದಿಕಾಂಡ 10:15–19ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ ಹಿವ್ವಿಯನೂ ಅರ್ಕಿಯನೂ ಸೀನಿಯನೂ ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು. ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- Genesis 9:25–26 ಆದಿಕಾಂಡ 9:25–26ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು-- ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.
- Genesis 9:22 ಆದಿಕಾಂಡ 9:22ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು.
- Genesis 23:3 ಆದಿಕಾಂಡ 23:3ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--
- Exodus 23:28 ವಿಮೋಚನಕಾಂಡ 23:28ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
- 2 Samuel 11:6 2 ಸಮುವೇಲನು 11:6ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.
- Genesis 49:30–32 ಆದಿಕಾಂಡ 49:30–32ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ. ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು. ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು.ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Genesis 23:20 ಆದಿಕಾಂಡ 23:20ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
- Genesis 27:46 ಆದಿಕಾಂಡ 27:46ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
- Joshua 9:1 ಯೆಹೋಶುವ 9:1ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ,
- Genesis 23:5 ಆದಿಕಾಂಡ 23:5ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ--