1 Chronicles · chapter 1 · verse 14
1 Chronicles 1:14 in Kannada
ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ
Hetanannoo yeboosyarannoo amorya rannoo girgaashiyarannoo hivviyarannoo
1 Chronicles 1:14 in English
- King James Version (KJV)
- The Jebusite also, and the Amorite, and the Girgashite,
- World English Bible (WEB)
- the Jebusite, the Amorite, the Girgashite,
- American Standard Version (ASV)
- and the Jebusite, and the Amorite, and the Girgashite,
- Bible in Basic English (BBE)
- And the Jebusite and the Amorite and the Girgashite,
- Darby Translation (DBY)
- and the Jebusite, and the Amorite, and the Girgashite,
- Webster's Bible (WBS)
- The Jebusite also, and the Amorite, and the Girgashite,
- Young's Literal Translation (YLT)
- and the Jebusite, and the Amorite, and the Girgashite,
Read in context
- 12ಕಸ್ಲುಹ್ಯರೊಳಗಿಂದ ಫಿಲಿಷ್ಟಿಯರು ಉಂಟಾದರು.
- 13ಕಾನಾನನು ತನ್ನ ಚೊಚ್ಚಲ ಮಗನಾದ ಸೀದೋನ ನನ್ನೂ
- 14ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ
- 15ಅರ್ಕಿ ಯರನ್ನೂ ಸೀನೀಯರನ್ನೂ ಅರ್ವಾದಿಯರನ್ನೂ
- 16ಚೆಮಾರಿಯರನ್ನೂ ಹಮಾತಿಯರನ್ನೂ ಪಡೆದನು.
Cross references
- Genesis 15:21 ಆದಿಕಾಂಡ 15:21ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Joshua 3:10 ಯೆಹೋಶುವ 3:10ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
- Nehemiah 9:8 ನೆಹೆಮೀಯ 9:8ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.
- Deuteronomy 7:1 ಧರ್ಮೋಪದೇಶಕಾಂಡ 7:1ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
- 2 Samuel 24:16 2 ಸಮುವೇಲನು 24:16ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
- Judges 19:11 ನ್ಯಾಯಸ್ಥಾಪಕರು 19:11ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು.
- Exodus 33:2 ವಿಮೋಚನಕಾಂಡ 33:2ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
- 2 Kings 21:11 2 ಅರಸುಗಳು 21:11ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
- Amos 2:9 ಆಮೋಸ 2:9ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.
- Exodus 34:11 ವಿಮೋಚನಕಾಂಡ 34:11ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
- Genesis 48:22 ಆದಿಕಾಂಡ 48:22ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.