1 Chronicles · chapter 1 · verse 17
1 Chronicles 1:17 in Kannada
ಶೇಮನ ಮಕ್ಕಳು--ಏಲಾಮನು ಅಶ್ಯೂರನು, ಅರ್ಪಕ್ಷದನು, ಲೂದನು, ಅರಾಮನು, ಊಚನು, ಹೂಲನು, ಗೆತೆರನು, ಮೆಷಕನು.
Shemana makkalu--elaamanu ashyooranu, arpakshadanu, loodanu, araamanu, oochanu, hoolanu, geteranu, meshakanu.
1 Chronicles 1:17 in English
- King James Version (KJV)
- The sons of Shem; Elam, and Asshur, and Arphaxad, and Lud, and Aram, and Uz, and Hul, and Gether, and Meshech.
- World English Bible (WEB)
- The sons of Shem: Elam, Asshur, Arpachshad, Lud, Aram, Uz, Hul, Gether, and Meshech.
- American Standard Version (ASV)
- The sons of Shem: Elam, and Asshur, and Arpachshad, and Lud, and Aram, and Uz, and Hul, and Gether, and Meshech.
- Bible in Basic English (BBE)
- The sons of Shem: Elam and Asshur and Arpachshad and Lud and Aram and Uz and Hul and Gether and Meshech.
- Darby Translation (DBY)
- The sons of Shem: Elam, and Asshur, and Arphaxad, and Lud, and Aram, and Uz, and Hul, and Gether, and Meshech.
- Webster's Bible (WBS)
- The sons of Shem; Elam, and Asshur, and Arphaxad, and Lud, and Aram, and Uz, and Hul, and Gether, and Meshech.
- Young's Literal Translation (YLT)
- Sons of Shem: Elam and Asshur, and Arphaxad, and Lud, and Aram, and Uz, and Hul, and Gether, and Meshech.
Read in context
- 15ಅರ್ಕಿ ಯರನ್ನೂ ಸೀನೀಯರನ್ನೂ ಅರ್ವಾದಿಯರನ್ನೂ
- 16ಚೆಮಾರಿಯರನ್ನೂ ಹಮಾತಿಯರನ್ನೂ ಪಡೆದನು.
- 17ಶೇಮನ ಮಕ್ಕಳು--ಏಲಾಮನು ಅಶ್ಯೂರನು, ಅರ್ಪಕ್ಷದನು, ಲೂದನು, ಅರಾಮನು, ಊಚನು, ಹೂಲನು, ಗೆತೆರನು, ಮೆಷಕನು.
- 18ಅರ್ಪಕ್ಷದನು ಶೆಲಹನನ್ನು ಪಡೆದನು; ಶೆಲಹನು ಏಬೆರನನ್ನು ಪಡೆ ದನು.
- 19ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು.
Cross references
- Genesis 10:22–32 ಆದಿಕಾಂಡ 10:22–32ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್. ಅರಾಮನ ಮಕ್ಕಳು ಯಾರಂದರೆ, ಊಸ್ ಹೂಲ್ ಗೆತೆರ್ ಮಷ್ ಇವರೇ. ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು. ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್. ಯೊಕ್ತಾನನಿಂದ ಅಲ್ಮೋದಾದನೂ ಶೆಲೆಪನೂ ಹಚರ್ಮಾವೆತನೂ ಯೆರಹನೂ ಹದೋರಾಮನೂ ಊಜಾಲನೂ ದಿಕ್ಲಾನನೂ ಓಬಾಲನೂ ಅಬೀಮಯೇಲನೂ ಶೆಬನೂ ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು. ಅವರ ನಿವಾಸವು ಮೇಶಾದಿಂದ ಪೂರ್ವದಿಕ್ಕಿನ ಬೆಟ್ಟವಾಗಿರುವ ಸೆಫಾರಿನ ವರೆಗೆ ಇತ್ತು. ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು. ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
- Ezekiel 27:23 ಯೆಹೆಜ್ಕೇಲನು 27:23ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್ವರು ನಿನ್ನ ವ್ಯಾಪಾರಿಗಳಾಗಿದ್ದರು.
- Ezra 4:2 ಎಜ್ರನು 4:2ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು.
- Isaiah 21:2 ಯೆಶಾಯ 21:2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- Ezekiel 32:22 ಯೆಹೆಜ್ಕೇಲನು 32:22ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ.
- Jeremiah 25:25 ಯೆರೆಮೀಯ 25:25ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
- Genesis 14:1 ಆದಿಕಾಂಡ 14:1ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,
- Ezekiel 32:24 ಯೆಹೆಜ್ಕೇಲನು 32:24ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
- Isaiah 22:6 ಯೆಶಾಯ 22:6ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
- Numbers 23:7 ಅರಣ್ಯಕಾಂಡ 23:7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
- Isaiah 66:19 ಯೆಶಾಯ 66:19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.