1 Chronicles · chapter 1 · verse 18
1 Chronicles 1:18 in Kannada
ಅರ್ಪಕ್ಷದನು ಶೆಲಹನನ್ನು ಪಡೆದನು; ಶೆಲಹನು ಏಬೆರನನ್ನು ಪಡೆ ದನು.
Arpakshadanu shelahanannu padedanu; shelahanu eberanannu pade danu.
1 Chronicles 1:18 in English
- King James Version (KJV)
- And Arphaxad begat Shelah, and Shelah begat Eber.
- World English Bible (WEB)
- Arpachshad became the father of Shelah, and Shelah became the father of Eber.
- American Standard Version (ASV)
- And Arpachshad begat Shelah, and Shelah begat Eber.
- Bible in Basic English (BBE)
- And Arpachshad was the father of Shelah, and Shelah was the father of Eber.
- Darby Translation (DBY)
- — And Arphaxad begot Shelah, and Shelah begot Eber.
- Webster's Bible (WBS)
- And Arphaxad begat Shelah, and Shelah begat Eber.
- Young's Literal Translation (YLT)
- And Arphaxad begat Shelah, and Shelah begat Eber.
Read in context
- 16ಚೆಮಾರಿಯರನ್ನೂ ಹಮಾತಿಯರನ್ನೂ ಪಡೆದನು.
- 17ಶೇಮನ ಮಕ್ಕಳು--ಏಲಾಮನು ಅಶ್ಯೂರನು, ಅರ್ಪಕ್ಷದನು, ಲೂದನು, ಅರಾಮನು, ಊಚನು, ಹೂಲನು, ಗೆತೆರನು, ಮೆಷಕನು.
- 18ಅರ್ಪಕ್ಷದನು ಶೆಲಹನನ್ನು ಪಡೆದನು; ಶೆಲಹನು ಏಬೆರನನ್ನು ಪಡೆ ದನು.
- 19ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು.
- 20ಯೊಕ್ತಾನನು ಅಲ್ಮೋದಾದನನ್ನೂ,
Cross references
- Genesis 10:24 ಆದಿಕಾಂಡ 10:24ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು.
- Genesis 11:12–15 ಆದಿಕಾಂಡ 11:12–15ಅರ್ಪಕ್ಷದನು ಮೂವತ್ತೈದು ವರುಷದವನಾ ಗಿದ್ದಾಗ ಅವನಿಂದ ಶೆಲಹನು ಹುಟ್ಟಿದನು. ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು. ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.