1 Chronicles · chapter 1 · verse 2
1 Chronicles 1:2 in Kannada
ಕೇನಾನನು, ಮಹಲಲೇಲನು, ಯೆರೆ ದನು,
Kenaananu, mahalalelanu, yere danu,
1 Chronicles 1:2 in English
- King James Version (KJV)
- Kenan, Mahalaleel, Jered,
- World English Bible (WEB)
- Kenan, Mahalalel, Jared,
- American Standard Version (ASV)
- Kenan, Mahalalel, Jared,
- Bible in Basic English (BBE)
- Kenan, Mahalalel, Jared,
- Darby Translation (DBY)
- Cainan, Mahalaleel, Jared,
- Webster's Bible (WBS)
- Kenan, Mahalaleel, Jered,
- Young's Literal Translation (YLT)
- Kenan, Mahalaleel, Jered,
Read in context
- 1ಆದಾಮನು, ಶೇತನು, ಎನೋಷನು,
- 2ಕೇನಾನನು, ಮಹಲಲೇಲನು, ಯೆರೆ ದನು,
- 3ಹನೋಕನು, ಮೆತೂಷೆಲಹನು, ಲೆಮೆಕನು,
- 4ನೋಹನು, ಶೇಮನು, ಹಾಮನು, ಮತ್ತು ಯೆಫೆತನು,
Cross references
- Luke 3:37 ಲೂಕನು 3:37ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
- Genesis 5:12–20 ಆದಿಕಾಂಡ 5:12–20ಕೇನಾನನು ಎಪ್ಪತ್ತು ವರುಷದವನಾಗಿ ದ್ದಾಗ ಅವನಿಂದ ಮಹಲಲೇಲನು ಹುಟ್ಟಿದನು. ಕೇನಾನನಿಂದ ಮಹಲಲೇಲನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ನಾಲ್ವತ್ತು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಕೇನಾನನ ದಿನಗಳೆಲ್ಲಾ ಒಟ್ಟು ಒಂಭೈನೂರ ಹತ್ತು ವರುಷಗಳಾಗಿದ್ದವು. ತರುವಾಯ ಅವನು ಸತ್ತನು. ಮಹಲಲೇಲನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಯೆರೆದನು ಹುಟ್ಟಿ ದನು. ಮಹಲಲೇಲನಿಂದ ಯೆರೆದನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಮೂವತ್ತು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾ ರ್ತೆಯರೂ ಹುಟ್ಟಿದರು. ಮಹಲಲೇಲನ ದಿನಗ ಳೆಲ್ಲಾ ಎಂಟುನೂರ ತೊಂಭತ್ತೈದು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು. ಯೆರೆ ದನು ನೂರ ಅರುವತ್ತೆರೆಡು ವರುಷದವನಾಗಿದ್ದಾಗ ಅವನಿಂದ ಹನೋಕನು ಹುಟ್ಟಿದನು. ಯೆರೆದನಿಂದ ಹನೋಕನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾಗಿದ್ದವು; ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. ಯೆರೆದನ ದಿನಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೆರಡು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
- Genesis 5:9 ಆದಿಕಾಂಡ 5:9ಎನೋ ಷನು ತೊಂಭತ್ತು ವರುಷದವನಾಗಿದ್ದಾಗ ಅವನಿಂದ ಕೇನಾನನು ಹುಟ್ಟಿದನು.