1 Chronicles · chapter 1 · verse 23
1 Chronicles 1:23 in Kannada
ಶೆಬಾನನ್ನೂ, ಓಫೀರನನ್ನೂ ಹವೀಲಾನನ್ನೂ, ಯೋಬಾಬನನ್ನೂ ಪಡೆದನು. ಇವ ರೆಲ್ಲರು ಯೊಕ್ತಾನನ ಮಕ್ಕಳು.
Shebaanannoo, opheeranannoo haveelaanannoo, yobaabanannoo padedanu. Iva rellaru yoktaanana makkalu.
1 Chronicles 1:23 in English
- King James Version (KJV)
- And Ophir, and Havilah, and Jobab. All these [were] the sons of Joktan.
- World English Bible (WEB)
- Ophir, Havilah, and Jobab. All these were the sons of Joktan.
- American Standard Version (ASV)
- and Ophir, and Havilah, and Jobab. All these were the sons of Joktan.
- Bible in Basic English (BBE)
- And Ophir and Havilah and Jobab. All these were the sons of Joktan.
- Darby Translation (DBY)
- and Ophir, and Havilah, and Jobab: all these were sons of Joktan.
- Webster's Bible (WBS)
- And Ophir, and Havilah, and Jobab. All these [were] the sons of Joktan.
- Young's Literal Translation (YLT)
- and Ophir, and Havilah, and Jobab; all these [are] sons of Joktan.
Read in context
- 21ಶೇಲೆಫನನ್ನೂ, ಹಚರ್ಮಾ ವೇತನನ್ನೂ, ಯೆರಹನನ್ನೂ, ಹದೋರಾಮನನ್ನೂ,
- 22ಊಜಾಲನನ್ನೂ, ದಿಕ್ಲನನ್ನೂ, ಏಬಾಲನನ್ನೂ, ಅಬೀ ಮಾಯೇಲನನ್ನೂ,
- 23ಶೆಬಾನನ್ನೂ, ಓಫೀರನನ್ನೂ ಹವೀಲಾನನ್ನೂ, ಯೋಬಾಬನನ್ನೂ ಪಡೆದನು. ಇವ ರೆಲ್ಲರು ಯೊಕ್ತಾನನ ಮಕ್ಕಳು.
- 24ಶೇಮನು ಅರ್ಪಕ್ಷದನು, ಶೆಲಹನು,
- 25ಏಬೆ ರನು, ಪೆಲೆಗನು, ರೆಯೂ,
Cross references
- Genesis 10:29 ಆದಿಕಾಂಡ 10:29ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.
- Genesis 25:18 ಆದಿಕಾಂಡ 25:18ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
- Isaiah 13:12 ಯೆಶಾಯ 13:12ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.
- 1 Chronicles 29:4 1 ಪೂರ್ವಕಾಲವೃತ್ತಾಂತ 29:4ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ
- 1 Kings 10:11 1 ಅರಸುಗಳು 10:11ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.
- Genesis 2:11 ಆದಿಕಾಂಡ 2:11ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.
- 1 Kings 9:28 1 ಅರಸುಗಳು 9:28ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
- 1 Samuel 15:7 1 ಸಮುವೇಲನು 15:7ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
- Job 22:24 ಯೋಬನು 22:24ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ.
- Psalm 45:9 ಕೀರ್ತನೆಗಳು 45:9ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.