1 Chronicles · chapter 1 · verse 24
1 Chronicles 1:24 in Kannada
ಶೇಮನು ಅರ್ಪಕ್ಷದನು, ಶೆಲಹನು,
Shemanu arpakshadanu, shelahanu,
1 Chronicles 1:24 in English
- King James Version (KJV)
- Shem, Arphaxad, Shelah,
- World English Bible (WEB)
- Shem, Arpachshad, Shelah,
- American Standard Version (ASV)
- Shem, Arpachshad, Shelah,
- Bible in Basic English (BBE)
- Shem, Arpachshad, Shelah,
- Darby Translation (DBY)
- Shem, Arphaxad, Shelah,
- Webster's Bible (WBS)
- Shem, Arphaxad, Shelah,
- Young's Literal Translation (YLT)
- Shem, Arphaxad, Shelah,
Read in context
- 22ಊಜಾಲನನ್ನೂ, ದಿಕ್ಲನನ್ನೂ, ಏಬಾಲನನ್ನೂ, ಅಬೀ ಮಾಯೇಲನನ್ನೂ,
- 23ಶೆಬಾನನ್ನೂ, ಓಫೀರನನ್ನೂ ಹವೀಲಾನನ್ನೂ, ಯೋಬಾಬನನ್ನೂ ಪಡೆದನು. ಇವ ರೆಲ್ಲರು ಯೊಕ್ತಾನನ ಮಕ್ಕಳು.
- 24ಶೇಮನು ಅರ್ಪಕ್ಷದನು, ಶೆಲಹನು,
- 25ಏಬೆ ರನು, ಪೆಲೆಗನು, ರೆಯೂ,
- 26ಸೆರೂಗನು, ನಾಹೋ ರನು, ತೆರಹನು;
Cross references
- Genesis 11:10–26 ಆದಿಕಾಂಡ 11:10–26ಶೇಮನ ವಂಶಾವಳಿಗಳು ಇವೇ; ಶೇಮನು ನೂರು ವರುಷದವನಾಗಿದ್ದಾಗ ಅಂದರೆ ಪ್ರಳಯವಾಗಿ ಎರಡು ವರುಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು. ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ ಶೇಮನು ಐನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಅರ್ಪಕ್ಷದನು ಮೂವತ್ತೈದು ವರುಷದವನಾ ಗಿದ್ದಾಗ ಅವನಿಂದ ಶೆಲಹನು ಹುಟ್ಟಿದನು. ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು. ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು. ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಪೆಲೆಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ರೆಗೂವನು ಹುಟ್ಟಿದನು. ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರುಷ ಬದುಕಿದನು. ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. ರೆಗೂವನು ಮೂವತ್ತೆರಡು ವರುಷದವನಾಗಿದ್ದಾಗ ಅವನಿಂದ ಸೆರೂಗನು ಹುಟ್ಟಿದನು. ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು. ಸೆರೂಗ ನಿಂದ ನಾಹೋರನು ಹುಟ್ಟಿದ ಮೇಲೆ ಸೆರೂಗನು ಇನ್ನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು. ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.
- Luke 3:34–36 ಲೂಕನು 3:34–36ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು; ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು; ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;