1 Chronicles · chapter 1 · verse 27
1 Chronicles 1:27 in Kannada
ಅಬ್ರಹಾಮನೆಂಬ ಅಬ್ರಾಮನು.
Abrahaamanemba abraamanu.
1 Chronicles 1:27 in English
- King James Version (KJV)
- Abram; the same [is] Abraham.
- World English Bible (WEB)
- Abram (also called Abraham).
- American Standard Version (ASV)
- Abram (the same is Abraham).
- Bible in Basic English (BBE)
- Abram (that is Abraham).
- Darby Translation (DBY)
- Abram: the same is Abraham.
- Webster's Bible (WBS)
- Abram; the same [is] Abraham.
- Young's Literal Translation (YLT)
- Abram — he [is] Abraham.
Read in context
- 25ಏಬೆ ರನು, ಪೆಲೆಗನು, ರೆಯೂ,
- 26ಸೆರೂಗನು, ನಾಹೋ ರನು, ತೆರಹನು;
- 27ಅಬ್ರಹಾಮನೆಂಬ ಅಬ್ರಾಮನು.
- 28ಅಬ್ರಹಾಮನ ಮಕ್ಕಳು -- ಇಸಾಕನು, ಇಷ್ಮಾಯೇಲನು.
- 29ಇವರ ವಂಶಾವಳಿ ಏನಂದರೆ--ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತನು, ತರುವಾಯ ಕೇದಾರನು, ಅದ್ಬೆಯೇಲನು, ಮಿಬ್ಸಾಮನು, ಮಿಷ್ಮನು,
Cross references
- Genesis 11:27–32 ಆದಿಕಾಂಡ 11:27–32ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು. ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು. ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ. ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು. ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
- Nehemiah 9:7 ನೆಹೆಮೀಯ 9:7ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟು
- Joshua 24:2 ಯೆಹೋಶುವ 24:2ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
- Genesis 17:5 ಆದಿಕಾಂಡ 17:5ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.