1 Chronicles · chapter 1 · verse 29
1 Chronicles 1:29 in Kannada
ಇವರ ವಂಶಾವಳಿ ಏನಂದರೆ--ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತನು, ತರುವಾಯ ಕೇದಾರನು, ಅದ್ಬೆಯೇಲನು, ಮಿಬ್ಸಾಮನು, ಮಿಷ್ಮನು,
Ivara vanshaavali enandare--ishmaayelana chochchala maganu nebaayotanu, taruvaaya kedaaranu, adbeyelanu, mibsaamanu, mishmanu,
1 Chronicles 1:29 in English
- King James Version (KJV)
- These [are] their generations: The firstborn of Ishmael, Nebaioth; then Kedar, and Adbeel, and Mibsam,
- World English Bible (WEB)
- These are their generations: the firstborn of Ishmael, Nebaioth; then Kedar, Adbeel, Mibsam,
- American Standard Version (ASV)
- These are their generations: the first-born of Ishmael, Nebaioth; then Kedar, and Adbeel, and Mibsam,
- Bible in Basic English (BBE)
- These are their generations: the oldest son of Ishmael, Nebaioth; then Kedar and Adbeel and Mibsam,
- Darby Translation (DBY)
- These are their generations: the firstborn of Ishmael, Nebaioth; and Kedar, and Adbeel, and Mibsam;
- Webster's Bible (WBS)
- These [are] their generations. The first-born of Ishmael, Nebaioth; then Kedar, and Adbeel, and Mibsam,
- Young's Literal Translation (YLT)
- These [are] their generations: first-born of Ishmael, Nebaioth, and Kedar, and Adheel, and Mibsam,
Read in context
- 27ಅಬ್ರಹಾಮನೆಂಬ ಅಬ್ರಾಮನು.
- 28ಅಬ್ರಹಾಮನ ಮಕ್ಕಳು -- ಇಸಾಕನು, ಇಷ್ಮಾಯೇಲನು.
- 29ಇವರ ವಂಶಾವಳಿ ಏನಂದರೆ--ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತನು, ತರುವಾಯ ಕೇದಾರನು, ಅದ್ಬೆಯೇಲನು, ಮಿಬ್ಸಾಮನು, ಮಿಷ್ಮನು,
- 30ದೂಮನು, ಮಸ್ಸನು, ಹದದನು, ತೇಮನು,
- 31ಯೆಟೂರನು, ನಾಫೀಷನು, ಕೇದೆಮನು. ಇವರೇ ಇಷ್ಮಾಯೇಲನ ಕುಮಾರರು.
Cross references
- Isaiah 21:17 ಯೆಶಾಯ 21:17ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
- Psalm 120:4 ಕೀರ್ತನೆಗಳು 120:4ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
- Genesis 28:9 ಆದಿಕಾಂಡ 28:9ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
- Genesis 25:12–16 ಆದಿಕಾಂಡ 25:12–16ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು. ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್ ಮಿಷ್ಮಾ ದೂಮಾ ಮಸ್ಸಾ ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ. ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.
- Isaiah 60:7 ಯೆಶಾಯ 60:7ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
- Song of Solomon 1:5 ಪರಮಗೀತೆ 1:5ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.