1 Chronicles · chapter 1 · verse 3
1 Chronicles 1:3 in Kannada
ಹನೋಕನು, ಮೆತೂಷೆಲಹನು, ಲೆಮೆಕನು,
Hanokanu, metooshelahanu, lemekanu,
1 Chronicles 1:3 in English
- King James Version (KJV)
- Henoch, Methuselah, Lamech,
- World English Bible (WEB)
- Enoch, Methuselah, Lamech,
- American Standard Version (ASV)
- Enoch, Methuselah, Lamech,
- Bible in Basic English (BBE)
- Enoch, Methuselah, Lamech;
- Darby Translation (DBY)
- Enoch, Methushelah, Lemech,
- Webster's Bible (WBS)
- Henoch, Methuselah, Lamech,
- Young's Literal Translation (YLT)
- Henoch, Methuselah, Lamech,
Read in context
- 1ಆದಾಮನು, ಶೇತನು, ಎನೋಷನು,
- 2ಕೇನಾನನು, ಮಹಲಲೇಲನು, ಯೆರೆ ದನು,
- 3ಹನೋಕನು, ಮೆತೂಷೆಲಹನು, ಲೆಮೆಕನು,
- 4ನೋಹನು, ಶೇಮನು, ಹಾಮನು, ಮತ್ತು ಯೆಫೆತನು,
- 5ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.
Cross references
- Jude 1:14 ಯೂದನು 1:14ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
- Luke 3:36–37 ಲೂಕನು 3:36–37ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು; ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
- Genesis 5:21–31 ಆದಿಕಾಂಡ 5:21–31ಹನೋಕನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಮೆತೂಷೆಲಹನು ಹುಟ್ಟಿದನು. ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಹನೋಕನ ದಿನಗಳೆಲ್ಲಾ ಒಟ್ಟು ಮುನ್ನೂರ ಅರುವತ್ತೈದು ವರುಷಗಳಾಗಿದ್ದವು. ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು. ಮೆತೂಷೆಲಹನು ನೂರ ಎಂಭತ್ತೇಳು ವರುಷದ ವನಾಗಿದ್ದಾಗ ಅವನಿಂದ ಲೆಮೆಕನು ಹುಟ್ಟಿದನು. ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು. ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು. ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು. ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು. ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಲೆಮೆಕನ ದಿನಗಳೆಲ್ಲಾ ಒಟ್ಟು ಏಳುನೂರ ಎಪ್ಪತ್ತೇಳು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬವರು ಹುಟ್ಟಿದರು.
- Hebrews 11:5 ಇಬ್ರಿಯರಿಗೆ 11:5ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.