1 Chronicles · chapter 1 · verse 32
1 Chronicles 1:32 in Kannada
ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು.
Abrahaamana upapatniyaada ketoorala makkalu. Avalu jimraananannoo, yokshaananannoo, medaananannoo, midyaananannoo, ishbaakanannoo, shoohanannoo hettalu. Yokshaanana makkalu--shebanu, dedaananu.
1 Chronicles 1:32 in English
- King James Version (KJV)
- Now the sons of Keturah, Abraham’s concubine: she bare Zimran, and Jokshan, and Medan, and Midian, and Ishbak, and Shuah. And the sons of Jokshan; Sheba, and Dedan.
- World English Bible (WEB)
- The sons of Keturah, Abraham’s concubine: she bore Zimran, Jokshan, Medan, Midian, Ishbak, and Shuah. The sons of Jokshan: Sheba and Dedan.
- American Standard Version (ASV)
- And the sons of Keturah, Abraham’s concubine: she bare Zimran, and Jokshan, and Medan, and Midian, and Ishbak, and Shuah. And the sons of Jokshan: Sheba, and Dedan.
- Bible in Basic English (BBE)
- And the sons of Keturah, Abraham's servant-wife: she was the mother of Zimran and Jokshan and Medan and Midian and Ishbak and Shuah. And the sons of Jokshan: Sheba and Dedan.
- Darby Translation (DBY)
- — And the sons of Keturah, Abraham's concubine: she bore Zimran, and Jokshan, and Medan, and Midian, and Ishbak, and Shuah. And the sons of Jokshan: Sheba and Dedan.
- Webster's Bible (WBS)
- Now the sons of Keturah, Abraham's concubine: she bore Zimran, and Jokshan, and Medan, and Midian, and Ishbak, and Shuah. And the sons of Jokshan; Sheba, and Dedan.
- Young's Literal Translation (YLT)
- And sons of Keturah, Abraham's concubine: she bare Zimran, and Jokshan, and Medan, and Midian, and Ishbak, and Shuah. And sons of Jokshan: Sheba and Dedan.
Read in context
- 30ದೂಮನು, ಮಸ್ಸನು, ಹದದನು, ತೇಮನು,
- 31ಯೆಟೂರನು, ನಾಫೀಷನು, ಕೇದೆಮನು. ಇವರೇ ಇಷ್ಮಾಯೇಲನ ಕುಮಾರರು.
- 32ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು.
- 33ಮಿದ್ಯಾನನ ಮಕ್ಕಳು -- ಏಫನು, ಏಫರನು, ಹನೋಕನು, ಅಬೀದನು ಎಲ್ದಾಯನು. ಇವರೆಲ್ಲರೂ ಕೆಟೂರಳ ಮಕ್ಕಳು.
- 34ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನ ಮಕ್ಕಳು ಏಸಾವನು, ಇಸ್ರಾಯೇಲನು.
Cross references
- Genesis 25:1–4 ಆದಿಕಾಂಡ 25:1–4ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು. ಆಕೆಯು ಅವನಿಗೆ ಜಿಮ್ರಾನ್ ಯೊಕ್ಷಾನ್ ಮೆದಾನ್ ಮಿದ್ಯಾನ್ ಇಷ್ಬಾಕ್ ಶೂಹ ಎಂಬವರನ್ನು ಹೆತ್ತಳು. ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ. ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.
- Judges 6:1–6 ನ್ಯಾಯಸ್ಥಾಪಕರು 6:1–6ಆದರೆ ಇಸ್ರಾಯೇಲ್ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು. ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು. ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ. ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು. ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.
- Numbers 25:6 ಅರಣ್ಯಕಾಂಡ 25:6ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು.
- Isaiah 21:13 ಯೆಶಾಯ 21:13ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
- 1 Kings 10:1 1 ಅರಸುಗಳು 10:1ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
- Isaiah 60:6 ಯೆಶಾಯ 60:6ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- Jeremiah 49:8 ಯೆರೆಮೀಯ 49:8ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ.
- Numbers 31:2 ಅರಣ್ಯಕಾಂಡ 31:2ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.
- Exodus 2:15–16 ವಿಮೋಚನಕಾಂಡ 2:15–16ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು. ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
- Ezekiel 27:20 ಯೆಹೆಜ್ಕೇಲನು 27:20ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
- Jeremiah 25:23 ಯೆರೆಮೀಯ 25:23ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ
Original words (Hebrew)
- sons · H1121בֵּן bên
- Keturah · H6989קְטוּרָה Qᵉṭûwrâh
- Abraham’s · H85אַבְרָהָם ʼAbrâhâm
- concubine · H6370פִּילֶגֶשׁ pîylegesh
- bare · H3205יָלַד yâlad
- Zimran · H2175זִמְרָן Zimrân
- Jokshan · H3370יׇקְשָׁן Yoqshân
- Medan · H4091מְדָן Mᵉdân
- Midian · H4080מִדְיָן Midyân
- Ishbak · H3435יִשְׁבָּק Yishbâq
- Shuah · H7744שׁוּחַ Shûwach
- sons · H1121בֵּן bên
- Jokshan · H3370יׇקְשָׁן Yoqshân
- Sheba · H7614שְׁבָא Shᵉbâʼ
- Dedan · H1719דְּדָן Dᵉdân