1 Chronicles · chapter 1 · verse 34
1 Chronicles 1:34 in Kannada
ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನ ಮಕ್ಕಳು ಏಸಾವನು, ಇಸ್ರಾಯೇಲನು.
Abrahaamanu isaakanannu padedanu. Isaakana makkalu esaavanu, israayelanu.
1 Chronicles 1:34 in English
- King James Version (KJV)
- And Abraham begat Isaac. The sons of Isaac; Esau and Israel.
- World English Bible (WEB)
- Abraham became the father of Isaac. The sons of Isaac: Esau and Israel.
- American Standard Version (ASV)
- And Abraham begat Isaac. The sons of Isaac: Esau, and Israel.
- Bible in Basic English (BBE)
- And Abraham was the father of Isaac. The sons of Isaac: Esau and Israel.
- Darby Translation (DBY)
- And Abraham begot Isaac. The sons of Isaac: Esau and Israel.
- Webster's Bible (WBS)
- And Abraham begat Isaac. The sons of Isaac; Esau and Israel.
- Young's Literal Translation (YLT)
- And Abraham begetteth Isaac. Sons of Isaac: Esau and Israel.
Read in context
- 32ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು.
- 33ಮಿದ್ಯಾನನ ಮಕ್ಕಳು -- ಏಫನು, ಏಫರನು, ಹನೋಕನು, ಅಬೀದನು ಎಲ್ದಾಯನು. ಇವರೆಲ್ಲರೂ ಕೆಟೂರಳ ಮಕ್ಕಳು.
- 34ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನ ಮಕ್ಕಳು ಏಸಾವನು, ಇಸ್ರಾಯೇಲನು.
- 35ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್ನು, ಕೋರ ಹನು.
- 36ಎಲೀಫಜನ ಮಕ್ಕಳು -- ತೇಮಾನನು, ಓಮಾರನು, ಜೆಫೀ, ಗತಾಮನು, ಕೆನಜನು, ತಿಮ್ನಳು, ಅಮಾಲೇಕನು.
Cross references
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- Luke 3:34 ಲೂಕನು 3:34ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;
- Acts 7:8 ಅಪೊಸ್ತಲರ ಕೃತ್ಯಗಳು 7:8ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
- Genesis 21:2–3 ಆದಿಕಾಂಡ 21:2–3ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು. ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
- Matthew 1:2 ಮತ್ತಾಯನು 1:2ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;
- Romans 9:10–13 ರೋಮಾಪುರದವರಿಗೆ 9:10–13ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ (ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ) ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ. ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ.
- 1 Chronicles 1:28 1 ಪೂರ್ವಕಾಲವೃತ್ತಾಂತ 1:28ಅಬ್ರಹಾಮನ ಮಕ್ಕಳು -- ಇಸಾಕನು, ಇಷ್ಮಾಯೇಲನು.
- Genesis 25:24–28 ಆದಿಕಾಂಡ 25:24–28ಆಕೆಯು ಹೆರುವದಕ್ಕೆ ದಿನಗಳು ಪೂರ್ತಿಯಾ ದಾಗ ಇಗೋ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು. ಮೊದಲನೆಯವನು ಕೆಂಪಾಗಿಯೂ ಕೂದಲೆಲ್ಲಾ ವಸ್ತ್ರದಂತೆ ಇರುವವನಾಗಿಯೂ ಹೊರ ಬಂದಾಗ ಅವನಿಗೆ ಏಸಾವ ಎಂದು ಹೆಸರಿಟ್ಟರು. ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು. ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು. ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು.
- Malachi 1:2–4 ಮಲಾಕಿಯ 1:2–4ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು. ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು. ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.