1 Chronicles · chapter 1 · verse 36
1 Chronicles 1:36 in Kannada
ಎಲೀಫಜನ ಮಕ್ಕಳು -- ತೇಮಾನನು, ಓಮಾರನು, ಜೆಫೀ, ಗತಾಮನು, ಕೆನಜನು, ತಿಮ್ನಳು, ಅಮಾಲೇಕನು.
Eleephajana makkalu -- temaananu, omaaranu, jephee, gataamanu, kenajanu, timnalu, amaalekanu.
1 Chronicles 1:36 in English
- King James Version (KJV)
- The sons of Eliphaz; Teman, and Omar, Zephi, and Gatam, Kenaz, and Timna, and Amalek.
- World English Bible (WEB)
- The sons of Eliphaz: Teman, Omar, Zephi, Gatam, Kenaz, Timna, and Amalek.
- American Standard Version (ASV)
- The sons of Eliphaz: Teman, and Omar, Zephi, and Gatam, Kenaz, and Timna, and Amalek.
- Bible in Basic English (BBE)
- The sons of Eliphaz: Teman and Omar, Zephi and Gatam, Kenaz and Timna and Amalek.
- Darby Translation (DBY)
- — The sons of Eliphaz: Teman and Omar, Zephi and Gatam, Kenaz, and Timna, and Amalek.
- Webster's Bible (WBS)
- The sons of Eliphaz; Teman, and Omar, Zephi, and Gatam, Kenaz, and Timna, and Amalek.
- Young's Literal Translation (YLT)
- Sons of Eliphaz: Teman, and Omar, Zephi, and Gatam, Kenaz, and Timna, and Amalek.
Read in context
- 34ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನ ಮಕ್ಕಳು ಏಸಾವನು, ಇಸ್ರಾಯೇಲನು.
- 35ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್ನು, ಕೋರ ಹನು.
- 36ಎಲೀಫಜನ ಮಕ್ಕಳು -- ತೇಮಾನನು, ಓಮಾರನು, ಜೆಫೀ, ಗತಾಮನು, ಕೆನಜನು, ತಿಮ್ನಳು, ಅಮಾಲೇಕನು.
- 37ರೆಯೂವೇಲನ ಮಕ್ಕಳು--ನಹ ತನು, ಜೆರಹನು, ಶಮ್ಮನು, ಮಿಜ್ಜನು.
- 38ಸೇಯಾರನ ಮಕ್ಕಳು--ಲೋಟಾನನು, ಶೋಬಾ ಲನು, ಚಿಬ್ಬೋನನು, ಅನಾಹನು, ದೀಶೋನನು, ಏಚೆರನು, ದೀಶಾನನು.
Cross references
- Jeremiah 49:7 ಯೆರೆಮೀಯ 49:7ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
- Amos 1:12 ಆಮೋಸ 1:12ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
- Jeremiah 49:20 ಯೆರೆಮೀಯ 49:20ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
- Genesis 36:11–15 ಆದಿಕಾಂಡ 36:11–15ಎಲೀಫಜನ ಮಕ್ಕಳು ಯಾರಂದರೆ: ತೇಮಾನ್ ಓಮಾರ್ ಚೆಫೋ ಗತಾಮ್ ಕೆನಜ್; ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ. ರೆಗೂವೇಲನ ಮಕ್ಕಳು ಯಾರಂದರೆ: ನಹತ್ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು. ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್ ಓಮಾರ್ ಚೆಫೋ ಕೆನಜ್
- Habakkuk 3:3 ಹಬಕ್ಕೂಕ 3:3ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.
- Obadiah 1:9 ಓಬದ್ಯ 1:9ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು.
- 1 Chronicles 1:53 1 ಪೂರ್ವಕಾಲವೃತ್ತಾಂತ 1:53ಕೆನಜ್ ಪ್ರಭು, ತೇಮಾನ್ ಪ್ರಭು, ಮಿಬ್ಚಾರ ಪ್ರಭು, ಮಗ್ದಿಯೇಲ್ ಪ್ರಭು, ಗೀರಾಮ್ ಪ್ರಭು.ಇವರೇ ಎದೋಮ್ಯರ ಪ್ರಭುಗಳು.