1 Chronicles · chapter 1 · verse 4
1 Chronicles 1:4 in Kannada
ನೋಹನು, ಶೇಮನು, ಹಾಮನು, ಮತ್ತು ಯೆಫೆತನು,
Nohanu, shemanu, haamanu, mattu yephetanu,
1 Chronicles 1:4 in English
- King James Version (KJV)
- Noah, Shem, Ham, and Japheth.
- World English Bible (WEB)
- Noah, Shem, Ham, and Japheth.
- American Standard Version (ASV)
- Noah, Shem, Ham, and Japheth.
- Bible in Basic English (BBE)
- Noah, Shem, Ham, and Japheth.
- Darby Translation (DBY)
- Noah; Shem, Ham, and Japheth.
- Webster's Bible (WBS)
- Noah, Shem, Ham, and Japheth.
- Young's Literal Translation (YLT)
- Noah, Shem, Ham, and Japheth.
Read in context
- 2ಕೇನಾನನು, ಮಹಲಲೇಲನು, ಯೆರೆ ದನು,
- 3ಹನೋಕನು, ಮೆತೂಷೆಲಹನು, ಲೆಮೆಕನು,
- 4ನೋಹನು, ಶೇಮನು, ಹಾಮನು, ಮತ್ತು ಯೆಫೆತನು,
- 5ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.
- 6ಗೋಮೆರನ ಮಕ್ಕಳ --ಅಷ್ಕೆನಜನು, ರೀಫತನು, ತೊಗರ್ಮನು
Cross references
- Genesis 5:32 ಆದಿಕಾಂಡ 5:32ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬವರು ಹುಟ್ಟಿದರು.
- Genesis 9:29 ಆದಿಕಾಂಡ 9:29ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.
- Genesis 9:18 ಆದಿಕಾಂಡ 9:18ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್ ಹಾಮ್ ಯೆಫೆತ್; ಹಾಮನು ಕಾನಾನನ ತಂದೆಯು.
- Genesis 7:1 ಆದಿಕಾಂಡ 7:1ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
- 2 Peter 2:5 2 ಪೇತ್ರನು 2:5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
- Matthew 24:37–38 ಮತ್ತಾಯನು 24:37–38ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು. ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
- Isaiah 54:9–10 ಯೆಶಾಯ 54:9–10ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Genesis 6:8–10 ಆದಿಕಾಂಡ 6:8–10ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು. ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು. ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬ ಮೂವರು ಕುಮಾರರು ಹುಟ್ಟಿದರು.
- Ezekiel 14:14 ಯೆಹೆಜ್ಕೇಲನು 14:14ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Luke 3:36 ಲೂಕನು 3:36ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
- Luke 17:26 ಲೂಕನು 17:26ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.