1 Chronicles · chapter 1 · verse 42
1 Chronicles 1:42 in Kannada
ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು.
Echerana makkalu-- bilhaananu, jaavaananu, yaakaananu. Deeshaanana makkalu--oochanu, araananu.
1 Chronicles 1:42 in English
- King James Version (KJV)
- The sons of Ezer; Bilhan, and Zavan, [and] Jakan. The sons of Dishan; Uz, and Aran.
- World English Bible (WEB)
- The sons of Ezer: Bilhan, Zaavan, and Jaakan. The sons of Dishan: Uz and Aran.
- American Standard Version (ASV)
- The sons of Ezer: Bilhan, and Zaavan, Jaakan. The sons of Dishan: Uz, and Aran.
- Bible in Basic English (BBE)
- The sons of Ezer: Bilhan and Zaavan, Jaakan. The sons of Dishan: Uz and Aran.
- Darby Translation (DBY)
- — The sons of Ezer: Bilhan, and Zaavan, [and] Jaakan. — The sons of Dishan: Uz and Aran.
- Webster's Bible (WBS)
- The sons of Ezer; Bilhan, and Zavan, [and] Jakan. The sons of Dishan; Uz, and Aran.
- Young's Literal Translation (YLT)
- Sons of Ezer: Bilhan, and Zavan, Jakan. Sons of Dishan: Uz and Aran.
Read in context
- 40ಶೋಬಾಲನ ಮಕ್ಕಳು--ಅಲ್ಯಾ ನನು, ಮಾನಹತನು, ಏಬಾಲನು, ಶೆಫೀಯು, ಓನಮನು. ಚಿಬ್ಬೋನನ ಮಕ್ಕಳು--ಅಯ್ಯಾಹನು, ಅನಾಹನು.
- 41ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು.
- 42ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು.
- 43ಇಸ್ರಾಯೇಲಿನ ಮಕ್ಕಳ ಮೇಲೆ ಯಾವ ಅರ ಸನೂ ಆಳದ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸುಗಳು ಯಾರಂದರೆ--ಬೆಯೋರನ ಮಗನಾದ ಬೆಳನು.
- 44ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು.
Cross references
- Lamentations 4:21 ಪ್ರಲಾಪಗಳು 4:21ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
- Genesis 36:27–28 ಆದಿಕಾಂಡ 36:27–28ಏಚೆರನ ಮಕ್ಕಳು ಯಾರಂದರೆ: ಬಿಲ್ಹಾನ್ ಜಾವಾನ್ ಆಕಾನ್. ದೀಶಾನನ ಮಕ್ಕಳು ಯಾರಂದರೆ: ಊಚ್ ಅರಾನ್.