1 Chronicles · chapter 1 · verse 43
1 Chronicles 1:43 in Kannada
ಇಸ್ರಾಯೇಲಿನ ಮಕ್ಕಳ ಮೇಲೆ ಯಾವ ಅರ ಸನೂ ಆಳದ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸುಗಳು ಯಾರಂದರೆ--ಬೆಯೋರನ ಮಗನಾದ ಬೆಳನು.
Israayelina makkala mele yaava ara sanoo aalada munche edom deshadalli aalida arasugalu yaarandare--beyorana maganaada belanu.
1 Chronicles 1:43 in English
- King James Version (KJV)
- Now these [are] the kings that reigned in the land of Edom before [any] king reigned over the children of Israel; Bela the son of Beor: and the name of his city [was] Dinhabah.
- World English Bible (WEB)
- Now these are the kings who reigned in the land of Edom, before any king reigned over the children of Israel: Bela the son of Beor; and the name of his city was Dinhabah.
- American Standard Version (ASV)
- Now these are the kings that reigned in the land of Edom, before there reigned any king over the children of Israel: Bela the son of Beor; and the name of his city was Dinhabah.
- Bible in Basic English (BBE)
- Now these are the kings who were ruling in the land of Edom, before there was any king over Israel: Bela, the son of Beor; his town was named Dinhabah.
- Darby Translation (DBY)
- And these are the kings that reigned in the land of Edom before there reigned a king over the children of Israel: — Bela the son of Beor; and the name of his city was Dinhabah.
- Webster's Bible (WBS)
- Now these [are] the kings that reigned in the land of Edom before [any] king reigned over the children of Israel; Bela the son of Beor: and the name of his city [was] Dinhabah.
- Young's Literal Translation (YLT)
- And these [are] the kings who reigned in the land of Edom before the reigning of a king of the sons of Israel: Bela son of Beor, and the name of his city [is] Dinhabah.
Read in context
- 41ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು.
- 42ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು.
- 43ಇಸ್ರಾಯೇಲಿನ ಮಕ್ಕಳ ಮೇಲೆ ಯಾವ ಅರ ಸನೂ ಆಳದ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸುಗಳು ಯಾರಂದರೆ--ಬೆಯೋರನ ಮಗನಾದ ಬೆಳನು.
- 44ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು.
- 45ಯೋಬಾಬನು ಸತ್ತ ತರುವಾಯ ಅವನಿಗೆ ಬದಲಾಗಿ ತೇಮಾನೀಯರ ದೇಶದವನಾದ ಹೂಷಾಮನು ಆಳಿದನು.
Cross references
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Genesis 36:31–43 ಆದಿಕಾಂಡ 36:31–43ಇಸ್ರಾಯೇಲ್ ಮಕ್ಕಳನ್ನು ಯಾವ ಅರಸನೂ ಆಳುವದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ. ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು; ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಲಗನು ಸತ್ತ ಮೇಲೆ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗನಾದ ಯೋಬಾಬನು ಆಳಿದನು. ಯೋಬಾ ಬನು ಸತ್ತ ಮೇಲೆ ಅವನ ಬದಲಾಗಿ ತೇಮಾನೀಯ ದೇಶದ ಹುಷಾಮನು ಆಳಿದನು. ಹುಷಾಮನು ಸತ್ತ ಮೇಲೆ ಅವನ ಬದಲಾಗಿ ಮೋವಾಬ್ಯರ ಹೊಲದಲ್ಲಿ ಮಿದ್ಯಾನರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತ್. ಹದದನು ಸತ್ತಾಗ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು. ಸಮ್ಲಾಹನು ಸತ್ತ ಮೇಲೆ ಅವನ ಬದಲಾಗಿ ನದಿಯ ಬಳಿಯಲ್ಲಿದ್ದ ರೆಹೋಬೋತೂರಿನವನಾದ ಸೌಲನು ಆಳಿದನು. ಸೌಲನು ಸತ್ತ ಮೇಲೆ ಅವನ ಬದಲಾಗಿ ಅಕ್ಬೋರನ ಮಗನಾದ ಬಾಳ್ಹಾನಾ ನನು ಆಳಿದನು. ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು. ಕುಟುಂಬ ಸ್ಥಳ ಮತ್ತು ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವವಂದರೆ: ತಿಮ್ನಾ ಅಲ್ವಾ ಯೆತೇತ. ಒಹೋಲೀಬಾಮ ಏಲಾ ಪೀನೋನ್. ಕೆನಜ್ ತೇಮಾನ್ ಮಿಪ್ಚಾರಮಗ್ದೀಯೇಲ್ ಗೀರಾಮ್. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ. ಮಗ್ದೀಯೇಲ್ ಗೀರಾಮ್. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.
- Numbers 24:17–19 ಅರಣ್ಯಕಾಂಡ 24:17–19ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು. ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು, ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
Original words (Hebrew)
- kings · H4428מֶלֶךְ melek
- reigned · H4427מָלַךְ mâlak
- land · H776אֶרֶץ ʼerets
- Edom · H123אֱדֹם ʼĔdôm
- before · H6440פָּנִים pânîym
- king · H4428מֶלֶךְ melek
- reigned · H4427מָלַךְ mâlak
- children · H1121בֵּן bên
- Israel · H3478יִשְׂרָאֵל Yisrâʼêl
- Bela · H1106בֶּלַע Belaʻ
- son · H1121בֵּן bên
- Beor · H1160בְּעוֹר Bᵉʻôwr
- name · H8034שֵׁם shêm
- city · H5892עִיר ʻîyr
- Dinhabah · H1838דִּנְהָבָה Dinhâbâh