1 Chronicles · chapter 1 · verse 44
1 Chronicles 1:44 in Kannada
ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು.
Avana pattanada hesaru dinhaabaa. Belanu satta taruvaaya avanige badalaagi bochra davanaadantha jerahana maganaada yobaabanu aalidanu.
1 Chronicles 1:44 in English
- King James Version (KJV)
- And when Bela was dead, Jobab the son of Zerah of Bozrah reigned in his stead.
- World English Bible (WEB)
- Bela died, and Jobab the son of Zerah of Bozrah reigned in his place.
- American Standard Version (ASV)
- And Bela died, and Jobab the son of Zerah of Bozrah reigned in his stead.
- Bible in Basic English (BBE)
- At his death, Jobab, the son of Zerah of Bozrah, became king in his place.
- Darby Translation (DBY)
- And Bela died; and Jobab the son of Zerah of Bozrah reigned in his stead.
- Webster's Bible (WBS)
- And when Bela was dead Jobab the son of Zera of Bozrah reigned in his stead.
- Young's Literal Translation (YLT)
- And Bela dieth, and reign in his stead doth Jobab son of Zerah from Bozrali;
Read in context
- 42ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು.
- 43ಇಸ್ರಾಯೇಲಿನ ಮಕ್ಕಳ ಮೇಲೆ ಯಾವ ಅರ ಸನೂ ಆಳದ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸುಗಳು ಯಾರಂದರೆ--ಬೆಯೋರನ ಮಗನಾದ ಬೆಳನು.
- 44ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು.
- 45ಯೋಬಾಬನು ಸತ್ತ ತರುವಾಯ ಅವನಿಗೆ ಬದಲಾಗಿ ತೇಮಾನೀಯರ ದೇಶದವನಾದ ಹೂಷಾಮನು ಆಳಿದನು.
- 46ಹೂಷಾಮನು ಸತ್ತಾಗ ಅವನಿಗೆ ಬದಲಾಗಿ ಮೋವಾಬಿನ ಹೊಲದಲ್ಲಿ ಮಿದ್ಯಾನ್ಯರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತು.
Cross references
- Isaiah 34:6 ಯೆಶಾಯ 34:6ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
- Isaiah 63:1 ಯೆಶಾಯ 63:1ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
- Jeremiah 49:13 ಯೆರೆಮೀಯ 49:13ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Amos 1:12 ಆಮೋಸ 1:12ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
- Micah 2:12 ಮೀಕ 2:12ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.