1 Chronicles · chapter 1 · verse 5
1 Chronicles 1:5 in Kannada
ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.
Yephetana makkalu--gomeranu maago ganu maadayanu, yaavaananu, toobalanu, meshakanu, teeraasanu.
1 Chronicles 1:5 in English
- King James Version (KJV)
- The sons of Japheth; Gomer, and Magog, and Madai, and Javan, and Tubal, and Meshech, and Tiras.
- World English Bible (WEB)
- The sons of Japheth: Gomer, Magog, Madai, Javan, Tubal, Meshech, and Tiras.
- American Standard Version (ASV)
- The sons of Japheth: Gomer, and Magog, and Madai, and Javan, and Tubal, and Meshech, and Tiras.
- Bible in Basic English (BBE)
- The sons of Japheth: Gomer and Magog and Madai and Javan and Tubal and Meshech and Tiras.
- Darby Translation (DBY)
- The sons of Japheth: Gomer, and Magog, and Madai, and Javan, and Tubal, and Meshech, and Tiras.
- Webster's Bible (WBS)
- The sons of Japheth; Gomer, and Magog, and Madai, and Javan, and Tubal, and Meshech, and Tiras.
- Young's Literal Translation (YLT)
- Sons of Japheth: Gomer and Magog, and Madai, and Javan, and Tubal, and Meshech, and Tiras.
Read in context
- 3ಹನೋಕನು, ಮೆತೂಷೆಲಹನು, ಲೆಮೆಕನು,
- 4ನೋಹನು, ಶೇಮನು, ಹಾಮನು, ಮತ್ತು ಯೆಫೆತನು,
- 5ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.
- 6ಗೋಮೆರನ ಮಕ್ಕಳ --ಅಷ್ಕೆನಜನು, ರೀಫತನು, ತೊಗರ್ಮನು
- 7ಯಾವಾ ನನ ಮಕ್ಕಳು -- ಎಲೀಷನು, ತಾರ್ಷೀಷನು, ಕಿತ್ತೀ ಮನು, ದೋದಾನೀಮನು.
Cross references
- Genesis 10:1–5 ಆದಿಕಾಂಡ 10:1–5ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು. ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು. ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್ ರೀಫತ್ ತೋಗರ್ಮ ಎಂಬವರು. ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ. ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
- Ezekiel 38:6 ಯೆಹೆಜ್ಕೇಲನು 38:6ಗೋಮೆರ್ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
- Ezekiel 27:13 ಯೆಹೆಜ್ಕೇಲನು 27:13ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
- Ezekiel 38:2–3 ಯೆಹೆಜ್ಕೇಲನು 38:2–3ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
- Ezekiel 39:1 ಯೆಹೆಜ್ಕೇಲನು 39:1ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;