1 Chronicles · chapter 1 · verse 7
1 Chronicles 1:7 in Kannada
ಯಾವಾ ನನ ಮಕ್ಕಳು -- ಎಲೀಷನು, ತಾರ್ಷೀಷನು, ಕಿತ್ತೀ ಮನು, ದೋದಾನೀಮನು.
Yaavaa nana makkalu -- eleeshanu, taarsheeshanu, kittee manu, dodaaneemanu.
1 Chronicles 1:7 in English
- King James Version (KJV)
- And the sons of Javan; Elishah, and Tarshish, Kittim, and Dodanim.
- World English Bible (WEB)
- The sons of Javan: Elishah, Tarshish, Kittim, and Rodanim.
- American Standard Version (ASV)
- And the sons of Javan: Elishah, and Tarshish, Kittim, and Rodanim.
- Bible in Basic English (BBE)
- And the sons of Javan: Elishah and Tarshish, Kittim and Rodanim.
- Darby Translation (DBY)
- And the sons of Javan: Elishah and Tarshish, Kittim and Rodanim.
- Webster's Bible (WBS)
- And the sons of Javan; Elisha, and Tarshish, Kittim, and Dodanim.
- Young's Literal Translation (YLT)
- And sons of Javan: Elisha, and Tarshishah, Kittim, and Dodanim.
Read in context
- 5ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.
- 6ಗೋಮೆರನ ಮಕ್ಕಳ --ಅಷ್ಕೆನಜನು, ರೀಫತನು, ತೊಗರ್ಮನು
- 7ಯಾವಾ ನನ ಮಕ್ಕಳು -- ಎಲೀಷನು, ತಾರ್ಷೀಷನು, ಕಿತ್ತೀ ಮನು, ದೋದಾನೀಮನು.
- 8ಹಾಮನ ಮಕ್ಕಳು -- ಕೂಷನು, ಮಿಚ್ರಯಾ ಮನು, ಪೂಟನು, ಕಾನಾನನು.
- 9ಕೂಷನ ಮಕ್ಕಳು --ಸೇಬನು, ಹವೀಲನು, ಸಬ್ತನು, ರಮ್ಮನು, ಸಬ್ತೆಕನು. ರಮ್ಮನ ಮಕ್ಕಳು--ಶೆಬನು, ದೆದಾನನು.
Cross references
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- Isaiah 66:19 ಯೆಶಾಯ 66:19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
- Daniel 11:30 ದಾನಿಯೇಲನು 11:30ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
- Isaiah 23:1 ಯೆಶಾಯ 23:1ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
- Jeremiah 2:10 ಯೆರೆಮೀಯ 2:10ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ.
- Isaiah 23:12 ಯೆಶಾಯ 23:12ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
- Numbers 24:24 ಅರಣ್ಯಕಾಂಡ 24:24ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
- Ezekiel 27:6 ಯೆಹೆಜ್ಕೇಲನು 27:6ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.