1 Chronicles · chapter 10 · verse 1
1 Chronicles 10:1 in Kannada
ಫಿಲಿಷ್ಟಿಯರು ಇಸ್ರಾಯೇಲಿನ ಸಂಗಡ ಯುದ್ಧವನ್ನು ಮಾಡಿದರು; ಇಸ್ರಾಯೇ ಲಿನ ಜನರು ಫಿಲಿಷ್ಟಿಯರ ಮುಂದೆ ಓಡಿಹೋಗಿ ಗಿಲ್ಬೋಯ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
Philishtiyaru israayelina sangada yuddhavannu maadidaru; israaye lina janaru philishtiyara munde odihogi gilboya bettadalli kollalpattavaraagi biddaru.
1 Chronicles 10:1 in English
- King James Version (KJV)
- Now the Philistines fought against Israel; and the men of Israel fled from before the Philistines, and fell down slain in mount Gilboa.
- World English Bible (WEB)
- Now the Philistines fought against Israel; and the men of Israel fled from before the Philistines, and fell down slain on Mount Gilboa.
- American Standard Version (ASV)
- Now the Philistines fought against Israel: and the men of Israel fled from before the Philistines, and fell down slain in mount Gilboa.
- Bible in Basic English (BBE)
- Now the Philistines were fighting against Israel; and the men of Israel went in flight before the Philistines, falling down wounded in Mount Gilboa.
- Darby Translation (DBY)
- And the Philistines fought against Israel; and the men of Israel fled from before the Philistines, and fell down slain on mount Gilboa.
- Webster's Bible (WBS)
- Now the Philistines fought against Israel; and the men of Israel fled from before the Philistines, and fell down slain in mount Gilboa.
- Young's Literal Translation (YLT)
- And the Philistines have fought with Israel, and the men of Israel flee from the face of the Philistines, and fall wounded in mount Gilboa,
Read in context
- 1ಫಿಲಿಷ್ಟಿಯರು ಇಸ್ರಾಯೇಲಿನ ಸಂಗಡ ಯುದ್ಧವನ್ನು ಮಾಡಿದರು; ಇಸ್ರಾಯೇ ಲಿನ ಜನರು ಫಿಲಿಷ್ಟಿಯರ ಮುಂದೆ ಓಡಿಹೋಗಿ ಗಿಲ್ಬೋಯ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
- 2ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರರನ್ನೂ ಬಿಡದೆ ಹಿಂದಟ್ಟಿದರು; ಫಿಲಿಷ್ಟಿಯರು ಸೌಲನ ಕುಮಾ ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದುಬಿಟ್ಟರು.
- 3ಯುದ್ಧವು ಸೌಲನ ಮೇಲೆ ಭಾರವಾಗಿತ್ತು; ಬಿಲ್ಲುಗಾರರು ಅವ ನನ್ನು ಹೊಡೆದರು; ಅವನು ಬಿಲ್ಲುಗಾರರಿಂದ ಗಾಯ ಪಟ್ಟನು.
Cross references
- 1 Chronicles 10:8 1 ಪೂರ್ವಕಾಲವೃತ್ತಾಂತ 10:8ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು.
- 1 Samuel 31:1–13 1 ಸಮುವೇಲನು 31:1–13ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು. ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು. ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು. ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು. ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು. ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು. ಇಸ್ರಾಯೇಲ್ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು. ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು. ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು, ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು. ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
- 2 Samuel 1:6 2 ಸಮುವೇಲನು 1:6ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.
- 2 Samuel 1:21 2 ಸಮುವೇಲನು 1:21ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
- 1 Samuel 28:4 1 ಸಮುವೇಲನು 28:4ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
- 1 Samuel 29:1–2 1 ಸಮುವೇಲನು 29:1–2ಆದರೆ ಫಿಲಿಷ್ಟಿಯರು ತಮ್ಮ ಎಲ್ಲಾ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿ ಕೊಂಡರು. ಹಾಗೆಯೇ ಇಸ್ರಾಯೇಲ್ಯರು ಇಜ್ರೇಲ್ ನಲ್ಲಿರುವ ಬುಗ್ಗೆಯ ಬಳಿಯಲ್ಲಿ ದಂಡಿಳಿದರು. ಫಿಲಿಷ್ಟಿ ಯರ ಅಧಿಪತಿಗಳು ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ನಡೆದು ಬಂದರು; ಆದರೆ ದಾವೀ ದನೂ ಅವನ ಮನುಷ್ಯರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು.
- 2 Samuel 21:12 2 ಸಮುವೇಲನು 21:12ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ
- 1 Samuel 28:1 1 ಸಮುವೇಲನು 28:1ಆ ದಿವಸಗಳಲ್ಲಿ ಏನಾಯಿತಂದರೆ,ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯವನ್ನು ಕೂಡಿಸಿ ಕೊಂಡರು. ಆಗ ಆಕೀಷನು ದಾವೀದನಿಗೆ--ನೀನೂ ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ ಅಂದನು.
Original words (Hebrew)
- Philistines · H6430פְּלִשְׁתִּי Pᵉlishtîy
- fought · H3898לָחַם lâcham
- Israel · H3478יִשְׂרָאֵל Yisrâʼêl
- men · H376אִישׁ ʼîysh
- Israel · H3478יִשְׂרָאֵל Yisrâʼêl
- fled · H5127נוּס nûwç
- before · H6440פָּנִים pânîym
- Philistines · H6430פְּלִשְׁתִּי Pᵉlishtîy
- down · H5307נָפַל nâphal
- slain · H2491חָלָל châlâl
- mount · H2022הַר har
- Gilboa · H1533גִּלְבֹּעַ Gilbôaʻ