Skip to content
ThuthiThuthiThuthi
1 Chronicles · chapter 10 · verse 10

1 Chronicles 10:10 in Kannada

ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು.

Avana aayudhagalannu tamma devarugala maneyalli ittu avara taleyannu daagonana maneyalli bhadrapadisidaru.

1 Chronicles 10:10 in English

King James Version (KJV)
And they put his armour in the house of their gods, and fastened his head in the temple of Dagon.
World English Bible (WEB)
They put his armor in the house of their gods, and fastened his head in the house of Dagon.
American Standard Version (ASV)
And they put his armor in the house of their gods, and fastened his head in the house of Dagon.
Bible in Basic English (BBE)
And they put his war-dress in the house of their gods, and put up his head in the house of Dagon.
Darby Translation (DBY)
And they put his armour in the house of their god, and fastened his head in the house of Dagon.
Webster's Bible (WBS)
And they put his armor in the house of their gods, and fastened his head in the temple of Dagon.
Young's Literal Translation (YLT)
and put his weapons in the house of their gods, and his skull they have fixed in the house of Dagon.

Read in context

  1. 8ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು.
  2. 9ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು.
  3. 10ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು.
  4. 11ಯಾಬೇಷ್‌ ಗಿಲ್ಯಾದಿ ನವರೆಲ್ಲರೂ ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಕೇಳಿದಾಗ
  5. 12ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.
Read all of 1 Chronicles 10

Cross references

Original words (Hebrew)

1 Chronicles 10:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.