Skip to content
ThuthiThuthiThuthi
1 Chronicles · chapter 10 · verse 3

1 Chronicles 10:3 in Kannada

ಯುದ್ಧವು ಸೌಲನ ಮೇಲೆ ಭಾರವಾಗಿತ್ತು; ಬಿಲ್ಲುಗಾರರು ಅವ ನನ್ನು ಹೊಡೆದರು; ಅವನು ಬಿಲ್ಲುಗಾರರಿಂದ ಗಾಯ ಪಟ್ಟನು.

Yuddhavu saulana mele bhaaravaagittu; billugaararu ava nannu hodedaru; avanu billugaararinda gaaya pattanu.

1 Chronicles 10:3 in English

King James Version (KJV)
And the battle went sore against Saul, and the archers hit him, and he was wounded of the archers.
World English Bible (WEB)
The battle went hard against Saul, and the archers overtook him; and he was distressed by reason of the archers.
American Standard Version (ASV)
And the battle went sore against Saul, and the archers overtook him; and he was distressed by reason of the archers.
Bible in Basic English (BBE)
And the fight was going against Saul, and the archers came across him, and he was wounded by the archers.
Darby Translation (DBY)
And the battle went sore against Saul, and the archers came up with him, and he was terrified by the archers.
Webster's Bible (WBS)
And the battle prevailed against Saul, and the archers hit him, and he was wounded by the archers.
Young's Literal Translation (YLT)
And the battle [is] heavy on Saul, and those shooting with the bow find him, and he is wounded by those shooting,

Read in context

  1. 1ಫಿಲಿಷ್ಟಿಯರು ಇಸ್ರಾಯೇಲಿನ ಸಂಗಡ ಯುದ್ಧವನ್ನು ಮಾಡಿದರು; ಇಸ್ರಾಯೇ ಲಿನ ಜನರು ಫಿಲಿಷ್ಟಿಯರ ಮುಂದೆ ಓಡಿಹೋಗಿ ಗಿಲ್ಬೋಯ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
  2. 2ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರರನ್ನೂ ಬಿಡದೆ ಹಿಂದಟ್ಟಿದರು; ಫಿಲಿಷ್ಟಿಯರು ಸೌಲನ ಕುಮಾ ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದುಬಿಟ್ಟರು.
  3. 3ಯುದ್ಧವು ಸೌಲನ ಮೇಲೆ ಭಾರವಾಗಿತ್ತು; ಬಿಲ್ಲುಗಾರರು ಅವ ನನ್ನು ಹೊಡೆದರು; ಅವನು ಬಿಲ್ಲುಗಾರರಿಂದ ಗಾಯ ಪಟ್ಟನು.
  4. 4ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.
  5. 5ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು.
Read all of 1 Chronicles 10

Cross references

Original words (Hebrew)

1 Chronicles 10:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.