1 Chronicles · chapter 10 · verse 4
1 Chronicles 10:4 in Kannada
ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.
Aaga saulanu tanna aayudhagalannu hidiyuvavanige ee sunnati illadavaru bandu nannannu apamaana maadada haage neenu ninna kattiyannu hiridu adarinda nannannu tivi andanu. Aadare avana aayudha hidiyuvavanu bahu bhayapattaddarinda haage maadade hodanu. Aaga saulanu tanna kattiyannu tegedukondu adara mele biddanu.
1 Chronicles 10:4 in English
- King James Version (KJV)
- Then said Saul to his armourbearer, Draw thy sword, and thrust me through therewith; lest these uncircumcised come and abuse me. But his armourbearer would not; for he was sore afraid. So Saul took a sword, and fell upon it.
- World English Bible (WEB)
- Then Saul said to his armor bearer, “Draw your sword, and thrust me through with it, lest these uncircumcised come and abuse me.” But his armor bearer would not, for he was terrified. Therefore Saul took his sword and fell on it.
- American Standard Version (ASV)
- Then said Saul unto his armor-bearer, Draw thy sword, and thrust me through therewith, lest these uncircumcised come and abuse me. But his armor-bearer would not; for he was sore afraid. Therefore Saul took his sword, and fell upon it.
- Bible in Basic English (BBE)
- Then Saul said to the servant who had the care of his arms, Take your sword and put it through me, before these men without circumcision come and make sport of me. But his servant, full of fear, would not do so. Then Saul took out his sword, falling on it himself.
- Darby Translation (DBY)
- Then said Saul to his armour-bearer, Draw thy sword, and thrust me through with it; lest these uncircumcised come and abuse me. But his armour-bearer would not; for he was much afraid. So Saul took the sword and fell on it.
- Webster's Bible (WBS)
- Then said Saul to his armor-bearer, Draw thy sword, and thrust me through therewith; lest these uncircumcised come and abuse me. But his armor-bearer would not; for he was greatly afraid. So Saul took a sword, and fell upon it.
- Young's Literal Translation (YLT)
- and Saul saith unto the bearer of his weapons, 'Draw thy sword, and pierce me with it, lest these uncircumcised come — and have abused me.' And the bearer of his weapons hath not been willing, for he feareth exceedingly, and Saul taketh the sword, and falleth upon it;
Read in context
- 2ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರರನ್ನೂ ಬಿಡದೆ ಹಿಂದಟ್ಟಿದರು; ಫಿಲಿಷ್ಟಿಯರು ಸೌಲನ ಕುಮಾ ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದುಬಿಟ್ಟರು.
- 3ಯುದ್ಧವು ಸೌಲನ ಮೇಲೆ ಭಾರವಾಗಿತ್ತು; ಬಿಲ್ಲುಗಾರರು ಅವ ನನ್ನು ಹೊಡೆದರು; ಅವನು ಬಿಲ್ಲುಗಾರರಿಂದ ಗಾಯ ಪಟ್ಟನು.
- 4ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.
- 5ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು.
- 6ಸೌಲನೂ ಅವನ ಮೂರು ಮಂದಿ ಕುಮಾರರೂ ಅವನ ಮನೆಯವರೆಲ್ಲರೂ ಒಟ್ಟಾಗಿ ಸತ್ತುಹೋದರು.
Cross references
- 1 Samuel 31:4 1 ಸಮುವೇಲನು 31:4ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
- Acts 1:18 ಅಪೊಸ್ತಲರ ಕೃತ್ಯಗಳು 1:18ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
- 1 Samuel 17:26 1 ಸಮುವೇಲನು 17:26ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
- Judges 9:54 ನ್ಯಾಯಸ್ಥಾಪಕರು 9:54ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.
- Judges 15:18 ನ್ಯಾಯಸ್ಥಾಪಕರು 15:18ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.
- Judges 16:21 ನ್ಯಾಯಸ್ಥಾಪಕರು 16:21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
- 1 Kings 16:18 1 ಅರಸುಗಳು 16:18ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.
- 2 Samuel 1:14–16 2 ಸಮುವೇಲನು 1:14–16ಆಗ ದಾವೀ ದನು ಅವನಿಗೆ--ಕರ್ತನ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈಚಾಚುವದಕ್ಕೆ ಭಯಪಡದೆ ಇದ್ದದ್ದು ಹೇಗೆ ಎಂದು ಹೇಳಿದನು. ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು. ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- 1 Chronicles 10:5 1 ಪೂರ್ವಕಾಲವೃತ್ತಾಂತ 10:5ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು.
- 2 Samuel 1:9–10 2 ಸಮುವೇಲನು 1:9–10ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು. ಆದದರಿಂದ ಇವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ಕೈಯಲ್ಲಿದ್ದ ಕಡಗ ವನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದೆನು ಅಂದನು.
- Matthew 27:4–5 ಮತ್ತಾಯನು 27:4–5ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
Original words (Hebrew)
- said · H559אָמַר ʼâmar
- Saul · H7586שָׁאוּל Shâʼûwl
- armourbearer · H5375נָשָׂא nâsâʼ
- Draw · H8025שָׁלַף shâlaph
- sword · H2719חֶרֶב chereb
- thrust · H1856דָּקַר dâqar
- uncircumcised · H6189עָרֵל ʻârêl
- come · H935בּוֹא bôwʼ
- abuse · H5953עָלַל ʻâlal
- armourbearer · H5375נָשָׂא nâsâʼ
- would · H14אָבָה ʼâbâh
- sore · H3966מְאֹד mᵉʼôd
- afraid · H3372יָרֵא yârêʼ
- Saul · H7586שָׁאוּל Shâʼûwl
- took · H3947לָקַח lâqach
- sword · H2719חֶרֶב chereb
- fell · H5307נָפַל nâphal