Skip to content
ThuthiThuthiThuthi
1 Chronicles · chapter 10 · verse 5

1 Chronicles 10:5 in Kannada

ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು.

Saulanu sattanendu avana aayudha hidiyuvavanu kandaaga avanu haageye kattiya mele biddu sattuhodanu.

1 Chronicles 10:5 in English

King James Version (KJV)
And when his armourbearer saw that Saul was dead, he fell likewise on the sword, and died.
World English Bible (WEB)
When his armor bearer saw that Saul was dead, he likewise fell on his sword and died.
American Standard Version (ASV)
And when his armor-bearer saw that Saul was dead, he likewise fell upon his sword, and died.
Bible in Basic English (BBE)
And when his servant saw that Saul was dead, he did the same, and came to his death.
Darby Translation (DBY)
And when his armour-bearer saw that Saul was dead, he fell likewise on the sword, and died.
Webster's Bible (WBS)
And when his armor-bearer saw that Saul was dead, he fell likewise on the sword, and died.
Young's Literal Translation (YLT)
and the bearer of his weapons seeth that Saul [is] dead, and falleth, he also, on the sword, and dieth;

Read in context

  1. 3ಯುದ್ಧವು ಸೌಲನ ಮೇಲೆ ಭಾರವಾಗಿತ್ತು; ಬಿಲ್ಲುಗಾರರು ಅವ ನನ್ನು ಹೊಡೆದರು; ಅವನು ಬಿಲ್ಲುಗಾರರಿಂದ ಗಾಯ ಪಟ್ಟನು.
  2. 4ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.
  3. 5ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು.
  4. 6ಸೌಲನೂ ಅವನ ಮೂರು ಮಂದಿ ಕುಮಾರರೂ ಅವನ ಮನೆಯವರೆಲ್ಲರೂ ಒಟ್ಟಾಗಿ ಸತ್ತುಹೋದರು.
  5. 7ಅವರು ಓಡಿಹೋದರೆಂದೂ ಸೌಲನೂ ಅವನ ಕುಮಾರರೂ ಸತ್ತರೆಂದೂ ತಗ್ಗಿನಲ್ಲಿದ್ದ ಇಸ್ರಾಯೇಲ್‌ ಜನರೆಲ್ಲರೂ ಕಂಡಾಗ ಅವರು ತಮ್ಮ ಪಟ್ಟಣ ಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
Read all of 1 Chronicles 10

Original words (Hebrew)

1 Chronicles 10:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.