Skip to content
ThuthiThuthiThuthi
1 Chronicles · chapter 10 · verse 6

1 Chronicles 10:6 in Kannada

ಸೌಲನೂ ಅವನ ಮೂರು ಮಂದಿ ಕುಮಾರರೂ ಅವನ ಮನೆಯವರೆಲ್ಲರೂ ಒಟ್ಟಾಗಿ ಸತ್ತುಹೋದರು.

Saulanoo avana mooru mandi kumaararoo avana maneyavarellaroo ottaagi sattuhodaru.

1 Chronicles 10:6 in English

King James Version (KJV)
So Saul died, and his three sons, and all his house died together.
World English Bible (WEB)
So Saul died with his three sons; and all his house died together.
American Standard Version (ASV)
So Saul died, and his three sons; and all his house died together.
Bible in Basic English (BBE)
So death overtook Saul and his three sons; all his family came to an end together.
Darby Translation (DBY)
So Saul died, and his three sons, and all his house died together.
Webster's Bible (WBS)
So Saul died, and his three sons, and all his house died together.
Young's Literal Translation (YLT)
and Saul dieth, and his three sons, and all his house — together they died.

Read in context

  1. 4ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.
  2. 5ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು.
  3. 6ಸೌಲನೂ ಅವನ ಮೂರು ಮಂದಿ ಕುಮಾರರೂ ಅವನ ಮನೆಯವರೆಲ್ಲರೂ ಒಟ್ಟಾಗಿ ಸತ್ತುಹೋದರು.
  4. 7ಅವರು ಓಡಿಹೋದರೆಂದೂ ಸೌಲನೂ ಅವನ ಕುಮಾರರೂ ಸತ್ತರೆಂದೂ ತಗ್ಗಿನಲ್ಲಿದ್ದ ಇಸ್ರಾಯೇಲ್‌ ಜನರೆಲ್ಲರೂ ಕಂಡಾಗ ಅವರು ತಮ್ಮ ಪಟ್ಟಣ ಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
  5. 8ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು.
Read all of 1 Chronicles 10

Cross references

Original words (Hebrew)

1 Chronicles 10:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.