1 Chronicles · chapter 10 · verse 7
1 Chronicles 10:7 in Kannada
ಅವರು ಓಡಿಹೋದರೆಂದೂ ಸೌಲನೂ ಅವನ ಕುಮಾರರೂ ಸತ್ತರೆಂದೂ ತಗ್ಗಿನಲ್ಲಿದ್ದ ಇಸ್ರಾಯೇಲ್ ಜನರೆಲ್ಲರೂ ಕಂಡಾಗ ಅವರು ತಮ್ಮ ಪಟ್ಟಣ ಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
Avaru odihodarendoo saulanoo avana kumaararoo sattarendoo tagginallidda israayel janarellaroo kandaaga avaru tamma pattana galannu bittu odihodaru. Philishtiyaru bandu avugalalli vaasavaagiddaru.
1 Chronicles 10:7 in English
- King James Version (KJV)
- And when all the men of Israel that [were] in the valley saw that they fled, and that Saul and his sons were dead, then they forsook their cities, and fled: and the Philistines came and dwelt in them.
- World English Bible (WEB)
- When all the men of Israel who were in the valley saw that they fled, and that Saul and his sons were dead, they abandoned their cities, and fled; and the Philistines came and lived in them.
- American Standard Version (ASV)
- And when all the men of Israel that were in the valley saw that they fled, and that Saul and his sons were dead, they forsook their cities, and fled; and the Philistines came and dwelt in them.
- Bible in Basic English (BBE)
- And when all the men of Israel who were in the valley saw that the men of Israel had gone in flight and that Saul and his sons were dead, they went in flight away from their towns; and the Philistines came and took them for themselves.
- Darby Translation (DBY)
- And when all the men of Israel that were in the valley saw that they fled, and that Saul and his sons were dead, they forsook their cities and fled; and the Philistines came and dwelt in them.
- Webster's Bible (WBS)
- And when all the men of Israel that [were] in the valley saw that they fled, and that Saul and his sons were dead, then they forsook their cities, and fled: and the Philistines came and dwelt in them.
- Young's Literal Translation (YLT)
- And all the men of Israel who [are] in the valley see that they have fled, and that Saul and his sons have died, and they forsake their cities and flee, and the Philistines come and dwell in them.
Read in context
- 5ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು.
- 6ಸೌಲನೂ ಅವನ ಮೂರು ಮಂದಿ ಕುಮಾರರೂ ಅವನ ಮನೆಯವರೆಲ್ಲರೂ ಒಟ್ಟಾಗಿ ಸತ್ತುಹೋದರು.
- 7ಅವರು ಓಡಿಹೋದರೆಂದೂ ಸೌಲನೂ ಅವನ ಕುಮಾರರೂ ಸತ್ತರೆಂದೂ ತಗ್ಗಿನಲ್ಲಿದ್ದ ಇಸ್ರಾಯೇಲ್ ಜನರೆಲ್ಲರೂ ಕಂಡಾಗ ಅವರು ತಮ್ಮ ಪಟ್ಟಣ ಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
- 8ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು.
- 9ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು.
Cross references
- 1 Samuel 31:7 1 ಸಮುವೇಲನು 31:7ಇಸ್ರಾಯೇಲ್ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
- 1 Samuel 13:6 1 ಸಮುವೇಲನು 13:6ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
- Judges 6:2 ನ್ಯಾಯಸ್ಥಾಪಕರು 6:2ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
- Leviticus 26:36 ಯಾಜಕಕಾಂಡ 26:36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
- Deuteronomy 28:33 ಧರ್ಮೋಪದೇಶಕಾಂಡ 28:33ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
- Deuteronomy 28:43 ಧರ್ಮೋಪದೇಶಕಾಂಡ 28:43ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
- Leviticus 26:31 ಯಾಜಕಕಾಂಡ 26:31ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
Original words (Hebrew)
- men · H376אִישׁ ʼîysh
- Israel · H3478יִשְׂרָאֵל Yisrâʼêl
- valley · H6010עֵמֶק ʻêmeq
- saw · H7200רָאָה râʼâh
- fled · H5127נוּס nûwç
- Saul · H7586שָׁאוּל Shâʼûwl
- sons · H1121בֵּן bên
- dead · H4191מוּת mûwth
- forsook · H5800עָזַב ʻâzab
- cities · H5892עִיר ʻîyr
- fled · H5127נוּס nûwç
- Philistines · H6430פְּלִשְׁתִּי Pᵉlishtîy
- came · H935בּוֹא bôwʼ
- dwelt · H3427יָשַׁב yâshab