1 Chronicles · chapter 10 · verse 9
1 Chronicles 10:9 in Kannada
ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು.
Avaru avanannu sulukondu avana taleyannoo aayudhagalannoo ettikonduhogi tamma vigrahagaligoo janarigoo saaruva haage philishtiyara deshada suttaloo kaluhi sidaru.
1 Chronicles 10:9 in English
- King James Version (KJV)
- And when they had stripped him, they took his head, and his armour, and sent into the land of the Philistines round about, to carry tidings unto their idols, and to the people.
- World English Bible (WEB)
- They stripped him and took his head and his armor, then sent into the land of the Philistines all around to carry the news to their idols and to the people.
- American Standard Version (ASV)
- And they stripped him, and took his head, and his armor, and sent into the land of the Philistines round about, to carry the tidings unto their idols, and to the people.
- Bible in Basic English (BBE)
- And they took everything off him, and took his head and his war-dress, and sent word into the land of the Philistines round about to give the news to their gods and to the people.
- Darby Translation (DBY)
- And they stripped him, and took his head, and his armour, and sent [them] into the land of the Philistines round about, to announce the glad tidings to their idols, and to the people.
- Webster's Bible (WBS)
- And when they had stripped him, they took his head, and his armor, and sent into the land of the Philistines around, to carry tidings to their idols, and to the people.
- Young's Literal Translation (YLT)
- and strip him, and bear away his head, and his weapons, and send into the land of the Philistines round about to proclaim tidings [to] their idols and the people,
Read in context
- 7ಅವರು ಓಡಿಹೋದರೆಂದೂ ಸೌಲನೂ ಅವನ ಕುಮಾರರೂ ಸತ್ತರೆಂದೂ ತಗ್ಗಿನಲ್ಲಿದ್ದ ಇಸ್ರಾಯೇಲ್ ಜನರೆಲ್ಲರೂ ಕಂಡಾಗ ಅವರು ತಮ್ಮ ಪಟ್ಟಣ ಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
- 8ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು.
- 9ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು.
- 10ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು.
- 11ಯಾಬೇಷ್ ಗಿಲ್ಯಾದಿ ನವರೆಲ್ಲರೂ ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಕೇಳಿದಾಗ
Cross references
- 2 Samuel 1:20 2 ಸಮುವೇಲನು 1:20ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
- 1 Samuel 31:9–10 1 ಸಮುವೇಲನು 31:9–10ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು. ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,
- Daniel 5:2–4 ದಾನಿಯೇಲನು 5:2–4ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
- Matthew 14:11 ಮತ್ತಾಯನು 14:11ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Judges 16:23–24 ನ್ಯಾಯಸ್ಥಾಪಕರು 16:23–24ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು. ಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು.
- 1 Chronicles 10:4 1 ಪೂರ್ವಕಾಲವೃತ್ತಾಂತ 10:4ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.