Skip to content
ThuthiThuthiThuthi
1 Chronicles · chapter 11 · verse 12

1 Chronicles 11:12 in Kannada

ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು.

Avana taruvaaya ahohyanaa dantha dodona maganaadantha ellaajaaranu mooru mandi paraakramaashaaligalalli obbanaa giddanu.

1 Chronicles 11:12 in English

King James Version (KJV)
And after him [was] Eleazar the son of Dodo, the Ahohite, who [was one] of the three mighties.
World English Bible (WEB)
After him was Eleazar the son of Dodo, the Ahohite, who was one of the three mighty men.
American Standard Version (ASV)
And after him was Eleazar the son of Dodo, the Ahohite, who was one of the three mighty men.
Bible in Basic English (BBE)
And after him was Eleazar, the son of Dodo the Ahohite, who was one of the three great fighters.
Darby Translation (DBY)
And after him, Eleazar the son of Dodo, the Ahohite; he was one of the three mighty men.
Webster's Bible (WBS)
And after him [was] Eleazar the son of Dodo, the Ahohite, who [was one] of the three mighties.
Young's Literal Translation (YLT)
And after him [is] Eleazar son of Dodo the Ahohite, he [is] among the three mighty;

Read in context

  1. 10ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.
  2. 11ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು.
  3. 12ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು.
  4. 13ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
  5. 14ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.
Read all of 1 Chronicles 11

Cross references

Original words (Hebrew)

1 Chronicles 11:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.