1 Chronicles · chapter 11 · verse 13
1 Chronicles 11:13 in Kannada
ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
Ivanu daaveedana sangada pasdavmeాmina baliyalliddanu. Alli philishtiyaru javegodhi tumbiruva holadalli yuddhakke koodisalpattiruvaaga janaru philishtiyara munde odihodaru.
1 Chronicles 11:13 in English
- King James Version (KJV)
- He was with David at Pas-dammim, and there the Philistines were gathered together to battle, where was a parcel of ground full of barley; and the people fled from before the Philistines.
- World English Bible (WEB)
- He was with David at Pasdammim, and there the Philistines were gathered together to battle, where there was a plot of ground full of barley; and the people fled from before the Philistines.
- American Standard Version (ASV)
- He was with David at Pasdammim, and there the Philistines were gathered together to battle, where was a plot of ground full of barley; and the people fled from before the Philistines.
- Bible in Basic English (BBE)
- He was with David at Pas-dammim, where the Philistines had come together for the fight, near a bit of land full of barley; and the people went in flight before the Philistines.
- Darby Translation (DBY)
- He was with David at Pas-dammim, where the Philistines were gathered together to battle; and there was [there] a plot of ground full of barley; and the people had fled from before the Philistines.
- Webster's Bible (WBS)
- He was with David at Pas-dammim, and there the Philistines were gathered to battle, where was a parcel of ground full of barley; and the people fled from before the Philistines.
- Young's Literal Translation (YLT)
- he hath been with David in Pas-Dammim, and the Philistines have been gathered there to battle, and a portion of the field is full of barley, and the people have fled from the face of the Philistines,
Read in context
- 11ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು.
- 12ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು.
- 13ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
- 14ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.
- 15ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು.
Cross references
- 1 Samuel 17:1 1 ಸಮುವೇಲನು 17:1ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು.
- 2 Samuel 23:11–12 2 ಸಮುವೇಲನು 23:11–12ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ. ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು. ಆದರೆ ಅವನು ಆ ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು.
Original words (Hebrew)
- David · H1732דָּוִד Dâvid
- Pas-dammim · H6450פַּס דַּמִּים Paç Dammîym
- Philistines · H6430פְּלִשְׁתִּי Pᵉlishtîy
- together · H622אָסַף ʼâçaph
- battle · H4421מִלְחָמָה milchâmâh
- parcel · H2513חֶלְקָה chelqâh
- ground · H7704שָׂדֶה sâdeh
- full · H4392מָלֵא mâlêʼ
- barley · H8184שְׂעֹרָה sᵉʻôrâh
- people · H5971עַם ʻam
- fled · H5127נוּס nûwç
- before · H6440פָּנִים pânîym
- Philistines · H6430פְּלִשְׁתִּי Pᵉlishtîy