1 Chronicles · chapter 11 · verse 14
1 Chronicles 11:14 in Kannada
ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.
Aaga ivaru aa holada madhyadalli nintukondu adannu tappisi philishtiyarannu konduhaakidaru; kartanu mahaa bidugadeyinda rakshisidanu.
1 Chronicles 11:14 in English
- King James Version (KJV)
- And they set themselves in the midst of [that] parcel, and delivered it, and slew the Philistines; and the LORD saved [them] by a great deliverance.
- World English Bible (WEB)
- They stood in the middle of the plot, defended it, and killed the Philistines; and the LORD saved them by a great victory.
- American Standard Version (ASV)
- And they stood in the midst of the plot, and defended it, and slew the Philistines; and Jehovah saved them by a great victory.
- Bible in Basic English (BBE)
- And he took up his position in the middle of the bit of land, and kept back their attack, and overcame the Philistines; and the Lord gave a great salvation.
- Darby Translation (DBY)
- And they stood in the midst of the plot and delivered it, and smote the Philistines; and Jehovah wrought a great deliverance.
- Webster's Bible (WBS)
- And they set themselves in the midst of [that] parcel, and delivered it, and slew the Philistines; and the LORD saved [them] by a great deliverance.
- Young's Literal Translation (YLT)
- and they station themselves in the midst of the portion, and deliver it, and smite the Philistines, and Jehovah saveth — a great salvation.
Read in context
- 12ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು.
- 13ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
- 14ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.
- 15ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು.
- 16ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
Cross references
- Psalm 144:10 ಕೀರ್ತನೆಗಳು 144:10ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
- Proverbs 21:31 ಜ್ಞಾನೋಕ್ತಿಗಳು 21:31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- 2 Kings 5:1 2 ಅರಸುಗಳು 5:1ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
- 1 Samuel 14:23 1 ಸಮುವೇಲನು 14:23ಹೀಗೆ ಕರ್ತನು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದನು. ಇದಲ್ಲದೆ ಆ ಯುದ್ಧವು ಬೇತಾವೆನಿನ ವರೆಗೂ ನಡೆಯಿತು.
- 1 Samuel 19:5 1 ಸಮುವೇಲನು 19:5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- 2 Samuel 23:10 2 ಸಮುವೇಲನು 23:10ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು.
- Psalm 18:50 ಕೀರ್ತನೆಗಳು 18:50ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.