Skip to content
ThuthiThuthiThuthi
1 Chronicles · chapter 11 · verse 15

1 Chronicles 11:15 in Kannada

ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್‌ ತಗ್ಗಿನಲ್ಲಿ ಇಳಿದಿತ್ತು.

Idallade moovattu mandi adhipatigala lliruva mooru mandi adullaam gaviyalliruva daaveedana bali guddakke hodaru. Ade veleyalli philishtiyara sainyavu rephaayim tagginalli ilidittu.

1 Chronicles 11:15 in English

King James Version (KJV)
Now three of the thirty captains went down to the rock to David, into the cave of Adullam; and the host of the Philistines encamped in the valley of Rephaim.
World English Bible (WEB)
Three of the thirty chief men went down to the rock to David, into the cave of Adullam; and the army of the Philistines were encamped in the valley of Rephaim.
American Standard Version (ASV)
And three of the thirty chief men went down to the rock to David, into the cave of Adullam; and the host of the Philistines were encamped in the valley of Rephaim.
Bible in Basic English (BBE)
And three of the thirty went down to David, to the rock, into the strong place of Adullam; and the army of the Philistines had taken up their position in the valley of Rephaim.
Darby Translation (DBY)
And three of the thirty chiefs went down to the rock to David, to the cave of Adullam, when the army of the Philistines was encamped in the valley of Rephaim.
Webster's Bible (WBS)
Now three of the thirty captains went down to the rock to David, into the cave of Adullam; and the host of the Philistines encamped in the valley of Rephaim.
Young's Literal Translation (YLT)
And three of the thirty heads go down on the rock unto David, unto the cave of Adullam, and the host of the Philistines is encamping in the valley of Rephaim,

Read in context

  1. 13ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
  2. 14ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.
  3. 15ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್‌ ತಗ್ಗಿನಲ್ಲಿ ಇಳಿದಿತ್ತು.
  4. 16ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
  5. 17ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.
Read all of 1 Chronicles 11

Cross references

Original words (Hebrew)

1 Chronicles 11:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.