1 Chronicles · chapter 11 · verse 16
1 Chronicles 11:16 in Kannada
ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
Aaga daaveedanu gadisthaladalli iddanu; philishtiyara dandu betleheminallittu.
1 Chronicles 11:16 in English
- King James Version (KJV)
- And David [was] then in the hold, and the Philistines’ garrison [was] then at Beth-lehem.
- World English Bible (WEB)
- David was then in the stronghold, and the garrison of the Philistines was in Bethlehem at that time.
- American Standard Version (ASV)
- And David was then in the stronghold, and the garrison of the Philistines was then in Beth-lehem.
- Bible in Basic English (BBE)
- At that time David had taken cover in the strong place, and an armed force of the Philistines was in Beth-lehem.
- Darby Translation (DBY)
- And David was then in the stronghold; and the Philistines' garrison was then at Bethlehem.
- Webster's Bible (WBS)
- And David [was] then in the hold, and the Philistines' garrison [was] then at Beth-lehem.
- Young's Literal Translation (YLT)
- and David [is] then in the fortress, and the station of the Philistines [is] then in Beth-Lehem,
Read in context
- 14ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.
- 15ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು.
- 16ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
- 17ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.
- 18ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು.
Cross references
- 1 Samuel 10:5 1 ಸಮುವೇಲನು 10:5ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
- 1 Samuel 13:23 1 ಸಮುವೇಲನು 13:23ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
- 1 Samuel 13:4 1 ಸಮುವೇಲನು 13:4ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.
- Psalm 142:1 ಕೀರ್ತನೆಗಳು 142:1ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ.
- 1 Samuel 23:25 1 ಸಮುವೇಲನು 23:25ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು.
- 1 Samuel 22:1 1 ಸಮುವೇಲನು 22:1ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.