1 Chronicles · chapter 11 · verse 17
1 Chronicles 11:17 in Kannada
ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.
Aaga daaveedanu betlehemina baagala baliyalliruva baaviya neerannu tanage kudiyalu koduvavanaarendu aashepattu helidanu.
1 Chronicles 11:17 in English
- King James Version (KJV)
- And David longed, and said, Oh that one would give me drink of the water of the well of Beth-lehem, that [is] at the gate!
- World English Bible (WEB)
- David longed, and said, “Oh, that someone would give me water to drink from the well of Bethlehem, which is by the gate!”
- American Standard Version (ASV)
- And David longed, and said, Oh that one would give me water to drink of the well of Beth-lehem, which is by the gate!
- Bible in Basic English (BBE)
- And David, moved by a strong desire, said, If only someone would give me a drink of the water from the water-hole of Beth-lehem by the doorway into the town!
- Darby Translation (DBY)
- And David longed, and said, Oh that one would give me to drink of the water of the well of Bethlehem, which is in the gate!
- Webster's Bible (WBS)
- And David longed, and said, Oh that one would give me drink of the water of the well of Beth-lehem, that [is] at the gate!
- Young's Literal Translation (YLT)
- and David longeth, and saith, 'Who doth give me to drink water from the well of Beth-Lehem, that [is] at the gate!'
Read in context
- 15ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು.
- 16ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
- 17ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.
- 18ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು.
- 19ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
Cross references
- Isaiah 12:3 ಯೆಶಾಯ 12:3ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- John 4:10 ಯೋಹಾನನು 4:10ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
- 2 Samuel 23:15–16 2 ಸಮುವೇಲನು 23:15–16ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು. ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.
- Psalm 63:1 ಕೀರ್ತನೆಗಳು 63:1ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
- Psalm 143:6 ಕೀರ್ತನೆಗಳು 143:6ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
- Psalm 42:1–2 ಕೀರ್ತನೆಗಳು 42:1–2ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ. ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ?
- Numbers 11:4–5 ಅರಣ್ಯಕಾಂಡ 11:4–5ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು? ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ.