1 Chronicles · chapter 11 · verse 19
1 Chronicles 11:19 in Kannada
ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
Aadare daaveedanu adannu kudiyalollade kartanige hoydu--nanna devaru inthaa kaaryavannu nanage dooravaaga maadali; naanu ee manushyara praana raktavannu kudiyabahude? Tamma praana galinda adannu tandarallaa endu heli kudiya lollade iddanu. Ee kaaryagalannu mukhyastharaada mooru mandi paraakramashaaligalu maadidaru.
1 Chronicles 11:19 in English
- King James Version (KJV)
- And said, My God forbid it me, that I should do this thing: shall I drink the blood of these men that have put their lives in jeopardy? for with [the jeopardy of] their lives they brought it. Therefore he would not drink it. These things did these three mightiest.
- World English Bible (WEB)
- and said, “My God forbid me, that I should do this! Shall I drink the blood of these men who have put their lives in jeopardy?” For they risked their lives to bring it. Therefore he would not drink it. The three mighty men did these things.
- American Standard Version (ASV)
- and said, My God forbid it me, that I should do this: shall I drink the blood of these men that have put their lives in jeopardy? for with [the jeopardy of] their lives they brought it. Therefore he would not drink it. These things did the three mighty men.
- Bible in Basic English (BBE)
- Saying, By my God, far be it from me to do this! How may I take as drink the life-blood of these men who have put their lives in danger? so he did not take it. These things did the three great men of war.
- Darby Translation (DBY)
- And he said, My God forbid it me, that I should do this thing! should I drink the blood of these men [who went] at the risk of their lives? for at the risk of their lives they brought it. Therefore he would not drink it. These things did the three mighty men.
- Webster's Bible (WBS)
- And said, My God forbid it me, that I should do this thing: shall I drink the blood of these men that have put their lives in jeopardy? for with [the jeopardy of] their lives they brought it. Therefore he would not drink it. These things did these three mightiest.
- Young's Literal Translation (YLT)
- and saith, 'Far be it from me, by my God, to do this; the blood of these men do I drink with their lives? for with their lives they have brought it;' and he was not willing to drink it; these [things] did the three mighty ones.
Read in context
- 17ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.
- 18ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು.
- 19ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
- 20ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.
- 21ಈ ಮೂವರಲ್ಲಿ ಅವರಿಗೆ ಅವನು ಪ್ರಧಾನನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ಇಬ್ಬರಿಗಿಂತ ಅವನು ಘನವುಳ್ಳವನಾಗಿದ್ದನು;
Cross references
- 2 Samuel 23:17 2 ಸಮುವೇಲನು 23:17ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
- Psalm 72:14 ಕೀರ್ತನೆಗಳು 72:14ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
- 1 Kings 21:3 1 ಅರಸುಗಳು 21:3ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.
- Job 31:31 ಯೋಬನು 31:31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
- 1 Corinthians 15:30 1 ಕೊರಿಂಥದವರಿಗೆ 15:30ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ?
- Judges 9:17 ನ್ಯಾಯಸ್ಥಾಪಕರು 9:17ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು
- Romans 16:4 ರೋಮಾಪುರದವರಿಗೆ 16:4ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
- John 6:55 ಯೋಹಾನನು 6:55ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
- 1 Samuel 19:5 1 ಸಮುವೇಲನು 19:5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- Judges 5:18 ನ್ಯಾಯಸ್ಥಾಪಕರು 5:18ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.
- Leviticus 17:10 ಯಾಜಕಕಾಂಡ 17:10ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Romans 6:1–2 ರೋಮಾಪುರದವರಿಗೆ 6:1–2ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ? ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
Original words (Hebrew)
- said · H559אָמַר ʼâmar
- God · H430אֱלֹהִים ʼĕlôhîym
- forbid · H2486חָלִילָה châlîylâh
- do · H6213עָשָׂה ʻâsâh
- thing · H2063זֹאת zôʼth
- drink · H8354שָׁתָה shâthâh
- blood · H1818דָּם dâm
- men · H582אֱנוֹשׁ ʼĕnôwsh
- jeopardy · H5315נֶפֶשׁ nephesh
- lives · H5315נֶפֶשׁ nephesh
- brought · H935בּוֹא bôwʼ
- would · H14אָבָה ʼâbâh
- drink · H8354שָׁתָה shâthâh
- did · H6213עָשָׂה ʻâsâh
- three · H7969שָׁלוֹשׁ shâlôwsh
- mightiest · H1368גִּבּוֹר gibbôwr