Skip to content
ThuthiThuthiThuthi
1 Chronicles · chapter 11 · verse 22

1 Chronicles 11:22 in Kannada

ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು.

Kabjayelinava naada paraakramashaaliya maganaadantha yeho yaadana maganaada benaayanu aneka kriyega lannu maadidanu; avanu sinhada haagiruva movaabina ibbaru manushyarannu kondanu. Innomme himada divasadalli ilidu hogi kuniyolage ondu sinhavannu kondubittanu.

1 Chronicles 11:22 in English

King James Version (KJV)
Benaiah the son of Jehoiada, the son of a valiant man of Kabzeel, who had done many acts; he slew two lionlike men of Moab: also he went down and slew a lion in a pit in a snowy day.
World English Bible (WEB)
Benaiah the son of Jehoiada, the son of a valiant man of Kabzeel, who had done mighty deeds, killed the two sons of Ariel of Moab. He also went down and killed a lion in the middle of a pit on a snowy day.
American Standard Version (ASV)
Benaiah the son of Jehoiada, the son of a valiant man of Kabzeel, who had done mighty deeds, he slew the two [sons of] Ariel of Moab: he went down also and slew a lion in the midst of a pit in time of snow.
Bible in Basic English (BBE)
Benaiah, the son of Jehoiada, a fighting-man of Kabzeel, had done great acts; he put to death two young lions going into their secret place; and he went down into a hole and put a lion to death in time of snow.
Darby Translation (DBY)
Benaiah the son of Jehoiada, the son of a valiant man, great in exploits, of Kabzeel: he it was that smote two lions of Moab; and he went down and smote a lion in the midst of a pit on a snowy day.
Webster's Bible (WBS)
Benaiah the son of Jehoiada, the son of a valiant man of Kabzeel, who had done many acts; he slew two lion-like men of Moab: also he went down and slew a lion in a pit in a snowy day.
Young's Literal Translation (YLT)
Benaiah son of Jehoiada, son of a man of valour, of great deeds, from Kabzeel: he hath smitten the two lion-like Moabites, and he hath gone down and smitten the lion in the midst of the pit, in the day of snow.

Read in context

  1. 20ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.
  2. 21ಈ ಮೂವರಲ್ಲಿ ಅವರಿಗೆ ಅವನು ಪ್ರಧಾನನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ಇಬ್ಬರಿಗಿಂತ ಅವನು ಘನವುಳ್ಳವನಾಗಿದ್ದನು;
  3. 22ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು.
  4. 23ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು.
  5. 24ಯೆಹೋಯಾದನ ಮಗ ನಾದ ಬೆನಾಯನು ಇವುಗಳನ್ನು ಮಾಡಿ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರುಗೊಂಡವನಾ ದನು.
Read all of 1 Chronicles 11

Cross references

Original words (Hebrew)

1 Chronicles 11:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.