Skip to content
ThuthiThuthiThuthi
1 Chronicles · chapter 11 · verse 24

1 Chronicles 11:24 in Kannada

ಯೆಹೋಯಾದನ ಮಗ ನಾದ ಬೆನಾಯನು ಇವುಗಳನ್ನು ಮಾಡಿ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರುಗೊಂಡವನಾ ದನು.

Yehoyaadana maga naada benaayanu ivugalannu maadi mooru mandi paraakramashaaligalalli hesarugondavanaa danu.

1 Chronicles 11:24 in English

King James Version (KJV)
These [things] did Benaiah the son of Jehoiada, and had the name among the three mighties.
World English Bible (WEB)
Benaiah the son of Jehoiada did these things and had a name among the three mighty men.
American Standard Version (ASV)
These things did Benaiah the son of Jehoiada, and had a name among the three mighty men.
Bible in Basic English (BBE)
These were the acts of Benaiah, the son of Jehoiada, who had a great name among the thirty men of war.
Darby Translation (DBY)
These things did Benaiah the son of Jehoiada, and he had a name among the three mighty men.
Webster's Bible (WBS)
These [things] did Benaiah the son of Jehoiada, and had the name among the three mighties.
Young's Literal Translation (YLT)
These [things] hath Benaiah son of Jehoiada done, and hath a name among the three mighty ones.

Read in context

  1. 22ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು.
  2. 23ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು.
  3. 24ಯೆಹೋಯಾದನ ಮಗ ನಾದ ಬೆನಾಯನು ಇವುಗಳನ್ನು ಮಾಡಿ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರುಗೊಂಡವನಾ ದನು.
  4. 25ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು.
  5. 26ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು,
Read all of 1 Chronicles 11

Original words (Hebrew)

1 Chronicles 11:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.