1 Chronicles · chapter 11 · verse 26
1 Chronicles 11:26 in Kannada
ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು,
Idallade dandugalalliruva paraakramashaali galu yaarandare--yovaabana sahodaranaada asaahelanu, betleheminavanaada dodo vina maganaada elkhaanaanu,
1 Chronicles 11:26 in English
- King James Version (KJV)
- Also the valiant men of the armies [were], Asahel the brother of Joab, Elhanan the son of Dodo of Beth-lehem,
- World English Bible (WEB)
- The mighty men of the armies also include Asahel the brother of Joab, Elhanan the son of Dodo of Bethlehem,
- American Standard Version (ASV)
- Also the mighty men of the armies: Asahel the brother of Joab, Elhanan the son of Dodo of Beth-lehem,
- Bible in Basic English (BBE)
- And these were the great men of war: Asahel, the brother of Joab, Elhanan, the son of Dodo of Beth-lehem,
- Darby Translation (DBY)
- And the valiant men of the forces were: Asahel the brother of Joab, Elhanan the son of Dodo of Bethlehem,
- Webster's Bible (WBS)
- Also the valiant men of the armies [were] , Asahel the brother of Joab, Elhanan the son of Dodo of Beth-lehem,
- Young's Literal Translation (YLT)
- And the mighty ones of the forces [are] Asahel brother of Joab, Elhanan son of Dodo of Beth-Lehem,
Read in context
- 24ಯೆಹೋಯಾದನ ಮಗ ನಾದ ಬೆನಾಯನು ಇವುಗಳನ್ನು ಮಾಡಿ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರುಗೊಂಡವನಾ ದನು.
- 25ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು.
- 26ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು,
- 27ಹರೋರಿಯನಾದ ಶಮ್ಮೋತನು,
- 28ಪೆಲೋನ್ಯನಾದ ಹೆಲೆಚನು, ತೆಕೋ ವಿಯನಾದ ಇಕ್ಕೇಷನ ಮಗನಾದ ಈರನು, ಅನ ತೋತಿನವನಾದ ಅಬೀಯೆಜೆರನು,
Cross references
- 1 Chronicles 27:7 1 ಪೂರ್ವಕಾಲವೃತ್ತಾಂತ 27:7ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು.
- 2 Samuel 23:24 2 ಸಮುವೇಲನು 23:24ಯೋವಾಬನ ಸಹೋದರನಾದ ಅಸಾಹೇಲನು ಮೂವತ್ತು ಮಂದಿಯಲ್ಲಿ ಒಬ್ಬನಾಗಿದ್ದನು. ಈ ಮೂವತ್ತು ಮಂದಿ ಯಾರಂದರೆ; ಬೇತ್ಲೆಹೇಮ್ ಊರಿನ ದೋದೋವಿನ ಮಗನಾದ ಎಲ್ಹಾನಾನು;
- 2 Samuel 21:19 2 ಸಮುವೇಲನು 21:19ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
- 2 Samuel 3:30 2 ಸಮುವೇಲನು 3:30ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
- 2 Samuel 2:18–23 2 ಸಮುವೇಲನು 2:18–23ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು. ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು. ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು. ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು. ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು. ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.