Skip to content
ThuthiThuthiThuthi
1 Chronicles · chapter 11 · verse 4

1 Chronicles 11:4 in Kannada

ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು.

Taruvaaya daaveedanu samasta israayelyaru yeboosu emba hesarulla yeroosalemige hodaru.

1 Chronicles 11:4 in English

King James Version (KJV)
And David and all Israel went to Jerusalem, which [is] Jebus; where the Jebusites [were], the inhabitants of the land.
World English Bible (WEB)
David and all Israel went to Jerusalem (also called Jebus); and the Jebusites, the inhabitants of the land, were there.
American Standard Version (ASV)
And David and all Israel went to Jerusalem (the same is Jebus); and the Jebusites, the inhabitants of the land, were there.
Bible in Basic English (BBE)
Then David and all Israel went to Jerusalem (which is Jebus); and the Jebusites, the people of the land, were there.
Darby Translation (DBY)
And David and all Israel went to Jerusalem, which is Jebus; where the Jebusites were, the inhabitants of the land.
Webster's Bible (WBS)
And David and all Israel went to Jerusalem, which [is] Jebus; where the Jebusites [were] , the inhabitants of the land.
Young's Literal Translation (YLT)
And David goeth, and all Israel, to Jerusalem — it [is] Jebus — and there the Jebusite, the inhabitants of the land.

Read in context

  1. 2ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.
  2. 3ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
  3. 4ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು.
  4. 5ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು.
  5. 6ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
Read all of 1 Chronicles 11

Cross references

Original words (Hebrew)

1 Chronicles 11:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.