Skip to content
ThuthiThuthiThuthi
1 Chronicles · chapter 11 · verse 5

1 Chronicles 11:5 in Kannada

ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು.

Desha nivaasigalaada yeboosyaru alli iddaru. Aaga yeboosina nivaasigalu daaveedanige--neenu illi barabeda andaru. Aadaagyoo daaveedana pattanavaada cheeyonemba koteyannu daavee danu hididanu.

1 Chronicles 11:5 in English

King James Version (KJV)
And the inhabitants of Jebus said to David, Thou shalt not come hither. Nevertheless David took the castle of Zion, which [is] the city of David.
World English Bible (WEB)
The inhabitants of Jebus said to David, “You will not come in here!” Nevertheless David took the stronghold of Zion. The same is David’s city.
American Standard Version (ASV)
And the inhabitants of Jebus said to David, Thou shalt not come in hither. Nevertheless David took the stronghold of Zion; the same is the city of David.
Bible in Basic English (BBE)
And the people of Jebus said to David, You will not come in here. But still, David took the strong place of Zion, which is the town of David.
Darby Translation (DBY)
And the inhabitants of Jebus said to David, Thou shalt not come in hither. But David took the stronghold of Zion, which is the city of David.
Webster's Bible (WBS)
And the inhabitants of Jebus said to David, Thou shalt not come hither. Nevertheless David took the castle of Zion, which [is] the city of David.
Young's Literal Translation (YLT)
And the inhabitants of Jebus say to David, 'Thou dost not come in hither;' and David captureth the fortress of Zion — it [is] the city of David.

Read in context

  1. 3ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
  2. 4ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು.
  3. 5ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು.
  4. 6ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
  5. 7ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.
Read all of 1 Chronicles 11

Cross references

Original words (Hebrew)

1 Chronicles 11:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.