1 Chronicles · chapter 11 · verse 6
1 Chronicles 11:6 in Kannada
ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
Yaavanaadaroo modalu yeboosiyarannu hodedare avane mukhyastha naagiyoo pradhaananaagiyoo iruvanendu daavee danu heliddanu. Haageye cherooyala maganaada yovaabanu modalu hogi mukhyasthanaadanu.
1 Chronicles 11:6 in English
- King James Version (KJV)
- And David said, Whosoever smiteth the Jebusites first shall be chief and captain. So Joab the son of Zeruiah went first up, and was chief.
- World English Bible (WEB)
- David had said, “Whoever strikes the Jebusites first shall be chief and captain.” Joab the son of Zeruiah went up first, and was made chief.
- American Standard Version (ASV)
- And David said, Whosoever smiteth the Jebusites first shall be chief and captain. And Joab the son of Zeruiah went up first, and was made chief.
- Bible in Basic English (BBE)
- And David said, The first to overcome the Jebusites will be chief and captain. And Joab, the son of Zeruiah, went up first, and became chief.
- Darby Translation (DBY)
- And David said, Whoever smites the Jebusites first shall be chief and captain. And Joab the son of Zeruiah went first up, and was chief.
- Webster's Bible (WBS)
- And David said, Whoever smiteth the Jebusites first shall be chief and captain. So Joab the son of Zeruiah went up first, and was chief.
- Young's Literal Translation (YLT)
- And David saith, 'Whoever smiteth the Jebusite first doth become head and prince;' and go up first doth Joab son of Zeruiah and becometh head.
Read in context
- 4ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು.
- 5ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು.
- 6ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
- 7ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.
- 8ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು.
Cross references
- 2 Samuel 8:16 2 ಸಮುವೇಲನು 8:16ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
- 1 Samuel 17:25 1 ಸಮುವೇಲನು 17:25ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- 2 Samuel 2:18 2 ಸಮುವೇಲನು 2:18ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
- 2 Samuel 20:23 2 ಸಮುವೇಲನು 20:23ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
- Joshua 15:16–17 ಯೆಹೋಶುವ 15:16–17ಅವನು ಕಿರ್ಯತ್ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು. ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.
Original words (Hebrew)
- David · H1732דָּוִד Dâvid
- said · H559אָמַר ʼâmar
- smiteth · H5221נָכָה nâkâh
- Jebusites · H2983יְבוּסִי Yᵉbûwçîy
- first · H7223רִאשׁוֹן riʼshôwn
- chief · H7218רֹאשׁ rôʼsh
- captain · H8269שַׂר sar
- Joab · H3097יוֹאָב Yôwʼâb
- son · H1121בֵּן bên
- Zeruiah · H6870צְרוּיָה Tsᵉrûwyâh
- went · H5927עָלָה ʻâlâh
- first · H7223רִאשׁוֹן riʼshôwn
- up · H5927עָלָה ʻâlâh
- chief · H7218רֹאשׁ rôʼsh