1 Chronicles · chapter 11 · verse 7
1 Chronicles 11:7 in Kannada
ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.
Daaveedanu koteyolage vaasamaadidanu; aadakaarana adakke daaveedana pattanavendu hesa rittaru.
1 Chronicles 11:7 in English
- King James Version (KJV)
- And David dwelt in the castle; therefore they called it the city of David.
- World English Bible (WEB)
- David lived in the stronghold; therefore they called it David’s city.
- American Standard Version (ASV)
- And David dwelt in the stronghold; therefore they called it the city of David.
- Bible in Basic English (BBE)
- And David took the strong tower for his living-place, so it was named the town of David.
- Darby Translation (DBY)
- And David dwelt in the stronghold; therefore they called it the city of David.
- Webster's Bible (WBS)
- And David dwelt in the castle; therefore they called it, The city of David.
- Young's Literal Translation (YLT)
- And David dwelleth in the fortress, therefore they have called it, 'City of David;'
Read in context
- 5ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು.
- 6ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
- 7ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.
- 8ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು.
- 9ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು.
Cross references
- 2 Samuel 5:7 2 ಸಮುವೇಲನು 5:7ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
- Psalm 2:6 ಕೀರ್ತನೆಗಳು 2:6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- 1 Chronicles 11:5 1 ಪೂರ್ವಕಾಲವೃತ್ತಾಂತ 11:5ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು.