1 Chronicles · chapter 11 · verse 8
1 Chronicles 11:8 in Kannada
ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು.
Avanu millovu modalugondu suttaloo pattanavannu kattisidanu. Aadare pattana dalli mikkaddannu yovaabanu durastu maadisi danu.
1 Chronicles 11:8 in English
- King James Version (KJV)
- And he built the city round about, even from Millo round about: and Joab repaired the rest of the city.
- World English Bible (WEB)
- He built the city all around, from Millo even around; and Joab repaired the rest of the city.
- American Standard Version (ASV)
- And he built the city round about, from Millo even round about; and Joab repaired the rest of the city.
- Bible in Basic English (BBE)
- And he took in hand the building of the town all round, starting from the Millo; and Joab put the rest of the town in order.
- Darby Translation (DBY)
- And he built the city round about, even from the Millo round about; and Joab renewed the rest of the city.
- Webster's Bible (WBS)
- And he built the city around, even from Millo around: and Joab repaired the rest of the city.
- Young's Literal Translation (YLT)
- and he buildeth the city round about, from Millo, and unto the circumference, and Joab restoreth the rest of the city.
Read in context
- 6ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
- 7ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.
- 8ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು.
- 9ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು.
- 10ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.
Cross references
- 1 Kings 11:27 1 ಅರಸುಗಳು 11:27ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ
- Judges 9:20 ನ್ಯಾಯಸ್ಥಾಪಕರು 9:20ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
- Nehemiah 4:2 ನೆಹೆಮೀಯ 4:2ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.
- Judges 9:6 ನ್ಯಾಯಸ್ಥಾಪಕರು 9:6ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.
- 2 Kings 12:20 2 ಅರಸುಗಳು 12:20ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
- 1 Kings 9:15 1 ಅರಸುಗಳು 9:15ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.