Skip to content
ThuthiThuthiThuthi
1 Chronicles · chapter 11 · verse 9

1 Chronicles 11:9 in Kannada

ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು.

Heegeye sainyagala kartanu avana sangada idaddarinda daaveedanu kramenavaagi abhivruddhiyaadanu.

1 Chronicles 11:9 in English

King James Version (KJV)
So David waxed greater and greater: for the LORD of hosts [was] with him.
World English Bible (WEB)
David grew greater and greater, for the LORD of Armies was with him.
American Standard Version (ASV)
And David waxed greater and greater; for Jehovah of hosts was with him.
Bible in Basic English (BBE)
And David became greater and greater in power, because the Lord of armies was with him.
Darby Translation (DBY)
And David became continually greater; and Jehovah of hosts was with him.
Webster's Bible (WBS)
So David became greater and greater: for the LORD of hosts [was] with him.
Young's Literal Translation (YLT)
And David goeth, going on and becoming great, and Jehovah of Hosts [is] with him.

Read in context

  1. 7ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.
  2. 8ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು.
  3. 9ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು.
  4. 10ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.
  5. 11ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು.
Read all of 1 Chronicles 11

Cross references

Original words (Hebrew)

1 Chronicles 11:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.