1 Chronicles · chapter 12 · verse 1
1 Chronicles 12:1 in Kannada
ಕೀಷನ ಮಗನಾದ ಸೌಲನ ನಿಮಿತ್ತ ತಾನು ಇನ್ನೂ ಬಚ್ಚಿಟ್ಟುಕೊಂಡಿರುವಾಗ ಚಿಕ್ಲಗಿ ನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ; ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ ಯುದ್ಧಕ್ಕೆ ಸಹಾಯಕರೂ
Keeshana maganaada saulana nimitta taanu innoo bachchittukondiruvaaga chiklagi nalliruva daaveedana balige bandavaru ivare; avaru paraakramashaaligalalli seridavaroo yuddhakke sahaayakaroo
1 Chronicles 12:1 in English
- King James Version (KJV)
- Now these [are] they that came to David to Ziklag, while he yet kept himself close because of Saul the son of Kish: and they [were] among the mighty men, helpers of the war.
- World English Bible (WEB)
- Now these are those who came to David to Ziklag while he was a fugitive from Saul the son of Kish. They were among the mighty men, his helpers in war.
- American Standard Version (ASV)
- Now these are they that came to David to Ziklag, while he yet kept himself close because of Saul the son of Kish; and they were among the mighty men, his helpers in war.
- Bible in Basic English (BBE)
- Now these are the men who came to David at Ziklag, while he was still shut up, because of Saul, the son of Kish; they were among the strong men, his helpers in war.
- Darby Translation (DBY)
- Now these are they that came to David to Ziklag, while he kept still close because of Saul the son of Kish; and they were among the mighty men who helped him in the conflict;
- Webster's Bible (WBS)
- Now these [are] they that came to David to Ziklag, while he yet kept himself close because of Saul the son of Kish: and they [were] among the mighty men, helpers of the war.
- Young's Literal Translation (YLT)
- And these [are] those coming in unto David to Ziklag, while shut up because of Saul son of Kish, and they [are] among the mighty ones, helping the battle,
Read in context
- 1ಕೀಷನ ಮಗನಾದ ಸೌಲನ ನಿಮಿತ್ತ ತಾನು ಇನ್ನೂ ಬಚ್ಚಿಟ್ಟುಕೊಂಡಿರುವಾಗ ಚಿಕ್ಲಗಿ ನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ; ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ ಯುದ್ಧಕ್ಕೆ ಸಹಾಯಕರೂ
- 2ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
- 3ಮುಖ್ಯಸ್ಥನಾದವನು ಅಹೀಯೆಜೆರನು ಮತ್ತು ಯೋವಾಷನು. ಇವರು ಗಿಬೆಯವನಾದ ಹಷ್ಷೆಮಾಹನ ಕುಮಾರರು ಮತ್ತು ಆಜ್ಮಾವೆತನ ಕುಮಾರರಾದ ಯೇಜೀಯೇಲನು ಪೆಲೆಟನು; ಬೆರಾಕಾನು, ಅನತೋ ತ್ಯನಾದ ಯೇಹುವು, ಗಿಬ್ಯೋನ್ಯನಾದ ಇಷ್ಮಾಯನು;
Cross references
- 1 Samuel 27:2–6 1 ಸಮುವೇಲನು 27:2–6ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು. ದಾವೀದನು ಗತ್ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು. ದಾವೀ ದನು ಗತ್ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲ್ಪಟ್ಟದ್ದರಿಂದ ಅವನು ಆ ತರುವಾಯ ಅವನನ್ನು ಹುಡುಕಲಿಲ್ಲ. ದಾವೀದನು ಆಕೀಷನಿಗೆ--ನಿನ್ನ ದೃಷ್ಟಿ ಯಲ್ಲಿ ನನಗೆ ದಯೆದೊರಕಿದ್ದರೆ ದೇಶದ ಗ್ರಾಮ ಗಳಲ್ಲಿ ನಾನು ಇರುವದಕ್ಕೆ ಅವರು ಒಂದು ಸ್ಥಳ ನನಗೆ ಕೊಡಲಿ; ನಿನ್ನ ದಾಸನು ಯಾಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು ಅಂದನು. ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದದರಿಂದ ಚಿಕ್ಲಗ್ ಈ ವರೆಗೂ ಯೆಹೂದದ ಅರಸರಿಗೆ ಸೇರಿದೆ.
- 1 Chronicles 11:19 1 ಪೂರ್ವಕಾಲವೃತ್ತಾಂತ 11:19ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
- 2 Samuel 4:10 2 ಸಮುವೇಲನು 4:10ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.
- 2 Samuel 1:1 2 ಸಮುವೇಲನು 1:1ಸೌಲನು ಸತ್ತ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗಿಗೆ ತಿರಿಗಿ ಬಂದು ಎರಡು ದಿವಸ ಅಲ್ಲಿ ಇದ್ದ ತರುವಾಯ ಏನಾಯಿತಂದರೆ
- 1 Chronicles 11:24–25 1 ಪೂರ್ವಕಾಲವೃತ್ತಾಂತ 11:24–25ಯೆಹೋಯಾದನ ಮಗ ನಾದ ಬೆನಾಯನು ಇವುಗಳನ್ನು ಮಾಡಿ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರುಗೊಂಡವನಾ ದನು. ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು.
- 1 Chronicles 8:33 1 ಪೂರ್ವಕಾಲವೃತ್ತಾಂತ 8:33ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.
- 1 Chronicles 11:10 1 ಪೂರ್ವಕಾಲವೃತ್ತಾಂತ 11:10ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.
- 1 Chronicles 9:39 1 ಪೂರ್ವಕಾಲವೃತ್ತಾಂತ 9:39ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.