1 Chronicles · chapter 12 · verse 14
1 Chronicles 12:14 in Kannada
ಗಾದನ ಕುಮಾರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು; ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು.
Gaadana kumaararaada ivaru sainyadalli adhipatigalaagiddaru; kiriyanu nooru mandiya meleyoo hiriyanu saavira mandiya meleyoo iddaru.
1 Chronicles 12:14 in English
- King James Version (KJV)
- These [were] of the sons of Gad, captains of the host: one of the least [was] over an hundred, and the greatest over a thousand.
- World English Bible (WEB)
- These of the sons of Gad were captains of the army. He who was least was equal to one hundred, and the greatest to one thousand.
- American Standard Version (ASV)
- These of the sons of Gad were captains of the host: he that was least was equal to a hundred, and the greatest to a thousand.
- Bible in Basic English (BBE)
- These Gadites were captains of the army; the least of them was captain over a hundred men, and the greatest over a thousand.
- Darby Translation (DBY)
- These were of the sons of Gad, captains of the host: one of the least was over a hundred, and the greatest over a thousand.
- Webster's Bible (WBS)
- These [were] of the sons of Gad, captains of the host: one of the least [was] over a hundred, and the greatest over a thousand.
- Young's Literal Translation (YLT)
- These [are] of the sons of Gad, heads of the host, one of a hundred [is] the least, and the greatest, of a thousand;
Read in context
- 12ಎಂಟನೆಯವನು ಯೋಹನಾನನು, ಒಂಭತ್ತನೆಯವನು ಎಲ್ಜಾಬಾದನು,
- 13ಹತ್ತನೆಯವನು ಯೆರೆವಿಾಯನು, ಹನ್ನೊಂದನೆ ಯವನು ಮಕ್ಬನ್ನೈಯು.
- 14ಗಾದನ ಕುಮಾರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು; ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು.
- 15ಇವರು ಮೊದ ಲನೇ ತಿಂಗಳಲ್ಲಿ, ಯೊರ್ದನು ತನ್ನ ಎಲ್ಲಾ ದಡಗಳ ಮೇಲೆ ಹೊರಳಿದಾಗ ಅದನ್ನು ದಾಟಿ ಮೂಡಲ ಪಡವಣ ಕಡೆಯಲ್ಲಿಯೂ ತಗ್ಗುಗಳಲ್ಲಿರುವವರೆಲ್ಲರನ್ನು ಓಡಿಸಿಬಿಟ್ಟರು.
- 16ಬೆನ್ಯಾವಿಾನನ ಮತ್ತು ಯೆಹೂದನ ಮಕ್ಕಳಲ್ಲಿ ಕೆಲವರು ಬಲವಾದ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.
Cross references
- Leviticus 26:8 ಯಾಜಕಕಾಂಡ 26:8ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
- Deuteronomy 32:30 ಧರ್ಮೋಪದೇಶಕಾಂಡ 32:30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?