Skip to content
ThuthiThuthiThuthi
1 Chronicles · chapter 12 · verse 15

1 Chronicles 12:15 in Kannada

ಇವರು ಮೊದ ಲನೇ ತಿಂಗಳಲ್ಲಿ, ಯೊರ್ದನು ತನ್ನ ಎಲ್ಲಾ ದಡಗಳ ಮೇಲೆ ಹೊರಳಿದಾಗ ಅದನ್ನು ದಾಟಿ ಮೂಡಲ ಪಡವಣ ಕಡೆಯಲ್ಲಿಯೂ ತಗ್ಗುಗಳಲ್ಲಿರುವವರೆಲ್ಲರನ್ನು ಓಡಿಸಿಬಿಟ್ಟರು.

Ivaru moda lane tingalalli, yordanu tanna ellaa dadagala mele horalidaaga adannu daati moodala padavana kadeyalliyoo taggugalalliruvavarellarannu odisibittaru.

1 Chronicles 12:15 in English

King James Version (KJV)
These [are] they that went over Jordan in the first month, when it had overflown all his banks; and they put to flight all [them] of the valleys, [both] toward the east, and toward the west.
World English Bible (WEB)
These are those who went over the Jordan in the first month, when it had overflowed all its banks; and they put to flight all who lived in the valleys, both toward the east and toward the west.
American Standard Version (ASV)
These are they that went over the Jordan in the first month, when it had overflowed all its banks; and they put to flight all them of the valleys, both toward the east and toward the west.
Bible in Basic English (BBE)
It was they who went over Jordan in the first month, when the river was overflowing, and put to flight all the people of the valleys, to the east and to the west.
Darby Translation (DBY)
These are they that went over Jordan in the first month, when it overflows all its banks, and they put to flight all [them] of the valleys, toward the east and toward the west.
Webster's Bible (WBS)
These [are] they that went over Jordan in the first month, when it had overflowed all its banks; and they put to flight all [them] of the valleys, [both] towards the east, and towards the west.
Young's Literal Translation (YLT)
these [are] they who have passed over the Jordan in the first month, — and it is full over all its banks — and cause all [they of] the valley to flee to the east and to the west.

Read in context

  1. 13ಹತ್ತನೆಯವನು ಯೆರೆವಿಾಯನು, ಹನ್ನೊಂದನೆ ಯವನು ಮಕ್ಬನ್ನೈಯು.
  2. 14ಗಾದನ ಕುಮಾರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು; ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು.
  3. 15ಇವರು ಮೊದ ಲನೇ ತಿಂಗಳಲ್ಲಿ, ಯೊರ್ದನು ತನ್ನ ಎಲ್ಲಾ ದಡಗಳ ಮೇಲೆ ಹೊರಳಿದಾಗ ಅದನ್ನು ದಾಟಿ ಮೂಡಲ ಪಡವಣ ಕಡೆಯಲ್ಲಿಯೂ ತಗ್ಗುಗಳಲ್ಲಿರುವವರೆಲ್ಲರನ್ನು ಓಡಿಸಿಬಿಟ್ಟರು.
  4. 16ಬೆನ್ಯಾವಿಾನನ ಮತ್ತು ಯೆಹೂದನ ಮಕ್ಕಳಲ್ಲಿ ಕೆಲವರು ಬಲವಾದ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.
  5. 17ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
Read all of 1 Chronicles 12

Cross references

Original words (Hebrew)

1 Chronicles 12:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.