Skip to content
ThuthiThuthiThuthi
1 Chronicles · chapter 12 · verse 17

1 Chronicles 12:17 in Kannada

ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.

Aaga daaveedanu avarannu eduru gollalu horatuhogi avarige pratyuttaravaagi heliddu--nanage sahaayavaagi nanna balige neevu samaadhaanavaagi bandare nanna hrudayavu nimma sangada ekavaagiruvadu. Aadare doshavu nanna kaigalalli illadiruvaaga neevu nanna vairigalige nannannu mosadinda oppisikodalu bandare namma pitru gala devaru nodi gadarisali andanu.

1 Chronicles 12:17 in English

King James Version (KJV)
And David went out to meet them, and answered and said unto them, If ye be come peaceably unto me to help me, mine heart shall be knit unto you: but if [ye be come] to betray me to mine enemies, seeing [there is] no wrong in mine hands, the God of our fathers look [thereon], and rebuke [it].
World English Bible (WEB)
David went out to meet them, and answered them, “If you have come peaceably to me to help me, my heart will be united with you; but if you have come to betray me to my adversaries, since there is no wrong in my hands, may the God of our fathers see this and rebuke it.”
American Standard Version (ASV)
And David went out to meet them, and answered and said unto them, If ye be come peaceably unto me to help me, my heart shall be knit unto you; but if [ye be come] to betray me to mine adversaries, seeing there is no wrong in my hands, the God of our fathers look thereon, and rebuke it.
Bible in Basic English (BBE)
And David went out to them, and said to them, If you have come in peace to give me help, my heart will be united with yours; but if you have come to give me up to those who would take my life, though my hands are clean from wrongdoing, then may the God of our fathers see it and give you punishment.
Darby Translation (DBY)
And David went out to meet them, and answered and said to them, If ye come peaceably to me to help me, my heart shall be knit unto you; but if to betray me to mine enemies, seeing there is no wrong in my hands, the God of our fathers see [it] and rebuke [it].
Webster's Bible (WBS)
And David went out to meet them, and answered and said to them, If ye have come peaceably to me to help me, my heart shall be knit to you: but if [ye have come] to betray me to my enemies, seeing [there is] no wrong in my hands, the God of our fathers look [on it] , and rebuke [it] .
Young's Literal Translation (YLT)
and David goeth out before them, and answereth and saith to them, 'If for peace ye have come in unto me, to help me, I have a heart to unite with you; and if to betray me to mine adversaries — without violence in my hands — the God of our fathers doth see and reprove.'

Read in context

  1. 15ಇವರು ಮೊದ ಲನೇ ತಿಂಗಳಲ್ಲಿ, ಯೊರ್ದನು ತನ್ನ ಎಲ್ಲಾ ದಡಗಳ ಮೇಲೆ ಹೊರಳಿದಾಗ ಅದನ್ನು ದಾಟಿ ಮೂಡಲ ಪಡವಣ ಕಡೆಯಲ್ಲಿಯೂ ತಗ್ಗುಗಳಲ್ಲಿರುವವರೆಲ್ಲರನ್ನು ಓಡಿಸಿಬಿಟ್ಟರು.
  2. 16ಬೆನ್ಯಾವಿಾನನ ಮತ್ತು ಯೆಹೂದನ ಮಕ್ಕಳಲ್ಲಿ ಕೆಲವರು ಬಲವಾದ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.
  3. 17ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
  4. 18ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
  5. 19ದಾವೀದನು ಸೌಲನ ಮೇಲೆ ಯುದ್ಧ ಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಮಾಡದೆ ಇದ್ದರು. ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ-- ಅವನು ನಮಗೆ ಮೋಸಮಾಡಿ ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿಕೊಳ್ಳುವನೆಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.
Read all of 1 Chronicles 12

Cross references

Original words (Hebrew)

1 Chronicles 12:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.