1 Chronicles · chapter 12 · verse 18
1 Chronicles 12:18 in Kannada
ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
Aaga aatmanu adipatigala mukhyasthanaada amasaayiya mele bandanu; aaga avanu--daaveedane, naavu ninnavaru; ishayana magane, naavu ninna kadeyava raagiddeve; samaadhaana, ninage samaadhaana; ninna sahaayakarige samaadhaana; ninna devaru ninage sahaaya maaduttaane andanu. Aaga daaveedanu avarannu angeekarisi avarannu dandina adhipati galaagi maadidanu.
1 Chronicles 12:18 in English
- King James Version (KJV)
- Then the spirit came upon Amasai, [who was] chief of the captains, [and he said], Thine [are we], David, and on thy side, thou son of Jesse: peace, peace [be] unto thee, and peace [be] to thine helpers; for thy God helpeth thee. Then David received them, and made them captains of the band.
- World English Bible (WEB)
- Then the Spirit came on Amasai, who was chief of the thirty, and he said, “We are yours, David, and on your side, you son of Jesse. Peace, peace be to you, and peace be to your helpers; for your God helps you.” Then David received them and made them captains of the band.
- American Standard Version (ASV)
- Then the Spirit came upon Amasai, who was chief of the thirty, [and he said], Thine are we, David, and on thy side, thou son of Jesse: peace, peace be unto thee, and peace be to thy helpers; for thy God helpeth thee. Then David received them, and made them captains of the band.
- Bible in Basic English (BBE)
- Then the spirit came on Amasai, who was chief of the captains, and he said, We are yours, David, we are on your side, O son of Jesse: may peace be with you and peace be with your helpers; for God is your helper. Then David took them into his army and made them captains of the band.
- Darby Translation (DBY)
- And the Spirit came upon Amasai, the chief of the captains, [and he said,] Thine [are we], David, And with thee, thou son of Jesse: Peace, peace be to thee! And peace be to thy helpers! For thy God helps thee. And David received them, and made them chiefs of bands.
- Webster's Bible (WBS)
- Then the spirit came upon Amasai, [who was] chief of the captains, [and he said] , Thine [are we] , David, and on thy side, thou son of Jesse: peace, peace [be] to thee, and peace [be] to thy helpers; for thy God helpeth thee. Then David received them, and made them captains of the band.
- Young's Literal Translation (YLT)
- And the Spirit hath clothed Amasai, head of the captains: 'To thee, O David, and with thee, O son of Jesse — peace! peace to thee, and peace to thy helper, for thy God hath helped thee;' and David receiveth them, and putteth them among the heads of the troop.
Read in context
- 16ಬೆನ್ಯಾವಿಾನನ ಮತ್ತು ಯೆಹೂದನ ಮಕ್ಕಳಲ್ಲಿ ಕೆಲವರು ಬಲವಾದ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.
- 17ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
- 18ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
- 19ದಾವೀದನು ಸೌಲನ ಮೇಲೆ ಯುದ್ಧ ಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಮಾಡದೆ ಇದ್ದರು. ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ-- ಅವನು ನಮಗೆ ಮೋಸಮಾಡಿ ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿಕೊಳ್ಳುವನೆಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.
- 20ಅವನು ಚಿಕ್ಲಗಿಗೆ ಹೋಗುತ್ತಿರು ವಾಗ ಮನಸ್ಸೆಯವರಾದಂಥ, ಮನಸ್ಸೆಯ ಸಹಸ್ರಗಳ ಮೇಲೆ ಅಧಿಪತಿಗಳಾದಂಥ ಅದ್ನನೂ ಯೊಜಾ ಬಾದನೂ ಎದೀಗಯೇಲನೂ ವಿಾಕಾಯೇಲನೂ ಯೋಜಾಬಾದನೂ ಎಲೀಹೂವೂ ಚಿಲ್ಲೆತೈಯೂ ಅವನ ಕಡೆಗೆ ಸೇರಿಕೊಂಡರು.
Cross references
- Judges 6:34 ನ್ಯಾಯಸ್ಥಾಪಕರು 6:34ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
- Judges 3:10 ನ್ಯಾಯಸ್ಥಾಪಕರು 3:10ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
- 2 Samuel 17:25 2 ಸಮುವೇಲನು 17:25ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
- John 6:67–68 ಯೋಹಾನನು 6:67–68ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
- Ruth 1:16 ರೂತಳು 1:16ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
- 2 Kings 9:32 2 ಅರಸುಗಳು 9:32ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.
- 2 Samuel 20:4–8 2 ಸಮುವೇಲನು 20:4–8ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು. ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು. ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು. ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು. ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು.
- 2 Kings 10:5 2 ಅರಸುಗಳು 10:5ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.
- 1 Kings 9:22 1 ಅರಸುಗಳು 9:22ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.
- Matthew 12:30 ಮತ್ತಾಯನು 12:30ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
- Galatians 6:16 ಗಲಾತ್ಯದವರಿಗೆ 6:16ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
- Isaiah 59:17 ಯೆಶಾಯ 59:17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
Original words (Hebrew)
- spirit · H7307רוּחַ rûwach
- came · H3847לָבַשׁ lâbash
- Amasai · H6022עֲמָשַׂי ʻĂmâsay
- chief · H7218רֹאשׁ rôʼsh
- captains · H7970שְׁלוֹשִׁים shᵉlôwshîym
- David · H1732דָּוִד Dâvid
- son · H1121בֵּן bên
- Jesse · H3448יִשַׁי Yishay
- peace · H7965שָׁלוֹם shâlôwm
- peace · H7965שָׁלוֹם shâlôwm
- peace · H7965שָׁלוֹם shâlôwm
- helpers · H5826עָזַר ʻâzar
- God · H430אֱלֹהִים ʼĕlôhîym
- helpeth · H5826עָזַר ʻâzar
- David · H1732דָּוִד Dâvid
- received · H6901קָבַל qâbal
- made · H5414נָתַן nâthan
- captains · H7218רֹאשׁ rôʼsh
- band · H1416גְּדוּד gᵉdûwd